ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಲಿಂಪಿಕ್ಸ್ ನಲ್ಲಿ ದೇಶಕ್ಕೆ ಕಂಚಿನ ಪದಕವನ್ನು ತಂದ ಭಾರತೀಯ ಪುರುಷರ ಹಾಕಿ ತಂಡವನ್ನು ಶ್ಲಾಘಿಸಿದ್ದಾರೆ. ಪ್ರತಿಯೊಬ್ಬ ಭಾರತೀಯರ ಹೃದಯ ಮತ್ತು ಮನಸ್ಸಿನಲ್ಲಿ ಹಾಕಿಗೆ ವಿಶೇಷ ಸ್ಥಾನವಿದೆ ಎಂದು ಪ್ರಧಾನಮಂತ್ರಿ ಅವರು ಪುನರುಚ್ಛರಿಸಿದ್ದಾರೆ. ಪ್ರತಿಯೊಬ್ಬ ಹಾಕಿ ಪ್ರೇಮಿ ಮತ್ತು ಕ್ರೀಡಾ ಉತ್ಸಾಹಿಗೆ 2021ರ ಆಗಸ್ಟ್ 5 ಅತ್ಯಂತ ಸ್ಮರಣಾರ್ಹ ದಿನವಾಗಿ ಉಳಿಯಲಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸರಣಿ ಟ್ವೀಟ್ ಗಳಲ್ಲಿ ಭಾರತ ತಂಡದ ಪ್ರತಿಯೊಬ್ಬ ಆಟಗಾರರಿಗೂ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಮಂತ್ರಿ ಅವರು ಭಾರತದ ಅದ್ಭುತ ಗೆಲುವಿಗೆ ತಕ್ಷಣವೇ ಈ ರೀತಿಯ ಪ್ರತಿಕ್ರಿಯೆ ನೀಡಿದ್ದರು.

ಅಲ್ಲದೆ ಉತ್ತರ ಪ್ರದೇಶದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ವೇಳೆ ಪ್ರಧಾನಮಂತ್ರಿ ಅವರು ಮತ್ತೊಮ್ಮೆ ಭಾರತೀಯ ಹಾಕಿ ತಂಡದ ಅದ್ಭುತ ಕ್ಷಣಗಳನ್ನು ತಂದುಕೊಟ್ಟಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi