PM expresses pain over the loss of lives in road accident in Etah district of UP

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಏತ್ ಜಿಲ್ಲೆಯಲ್ಲಿನ ರಸ್ತೆ ಅಪಘಾತದಲ್ಲಿ ಉಂಟಾದ ಪ್ರಾಣ ಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.

"ಉತ್ತರ ಪ್ರದೇಶದ ಏತ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ಆಘಾತವಾಗಿದೆ. ನಾನು ಘಟನೆಯಲ್ಲಿ ಮೃತಪಟ್ಟ ಕುಟುಂಬದ ದುಃಖ ಹಂಚಿಕೊಳ್ಳುತ್ತೇನೆ ಮತ್ತು ಎಳೆಯ ಮಕ್ಕಳ ಸಾವಿಗೆ ಸಂತಾಪ ಸೂಚಿಸುತ್ತೇನೆ.

ಏತ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Exports 3.15 lakh Tonnes Sugar in Oct-Feb of 2025-26 Marketing Year: AISTA

Media Coverage

India Exports 3.15 lakh Tonnes Sugar in Oct-Feb of 2025-26 Marketing Year: AISTA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಮಾರ್ಚ್ 2026
March 17, 2026

Resilient Bharat Rising: From Safe LPG Deliveries to UPI Dominance and Women's Empowerment Achievements Under PM Modi's Leadership