PM expresses pain over the loss of lives of Amarnath Yatris in a bus accident
PM announces ex gratia of Rs. 2 lakhs for next of kin of those killed and Rs. 50,000 for those seriously injured, in the bus accident in J&K

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಅಮರನಾಥ ಯಾತ್ರಿಕರು ಸಾವಿಗೀಡಾಗಿರುವುದಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಬಸ್ ಅಪಘಾತದಿಂದ ಅಮರನಾಥ ಯಾತ್ರಿಕರು ಸಾವಿಗೀಡಾಗಿರುವುದು ಅತೀವ ನೋವು ತಂದಿದೆ. ಮೃತಪಟ್ಟವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ.

ಜೆ ಮತ್ತು ಕೆ ಬಸ್ ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.

ಬಸ್ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ .

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'PM Modi Is One Of Our Greatest Friends': Netanyahu Says Israel Is 'Investing Heavily' In India Ties

Media Coverage

'PM Modi Is One Of Our Greatest Friends': Netanyahu Says Israel Is 'Investing Heavily' In India Ties
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 04 ಆಗಸ್ಟ್ 2026
August 04, 2026

From Auto PLI to Ramsar Sites: How India is Winning on Every Front Under PM Modi