PM greets people on Guru Purnima

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೌರ್ಣಿಮೆಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಗುರು ಪೌರ್ಣಿಮೆಯ ಶುಭ ಸಂದರ್ಭದಲ್ಲಿ ಸರ್ವರಿಗೂ ಹಾರ್ದಿಕ ಶುಭ ಕಾಮನೆಗಳು” ಎಂದು ಪ್ರಧಾನಿ ತಿಳಿಸಿದ್ದಾರೆ.