ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಗೌರವ ಸಲ್ಲಿಸಲು ಖಾದಿ ಗ್ರಾಮೀಣ ಕೈಗಾರಿಕಾ ಆಯೋಗ, ಲಡಾಖ್ ನ ಲೇಹ್ ನಲ್ಲಿ ವಿಶ್ವದ ಅತಿ ದೊಡ್ಡ ಖಾದಿ ರಾಷ್ಟ್ರೀಯ ಧ್ವಜ (225 ಅಡಿ ಎತ್ತರ ಹಾಗೂ 150 ಅಡಿ ಅಗಲ)ವನ್ನು ಪ್ರದರ್ಶಿಸಿದ್ದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.  

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ತಿಳಿಸಿದ್ದಾರೆ, “ಬಾಪು ಅವರ ಖಾದಿ ಬಗೆಗಿನ ಒಲವು ಚೆನ್ನಾಗಿ ತಿಳಿದಿರುವುದರಿಂದ ಇದು ವಿನೂತನ ರೀತಿಯಲ್ಲಿ ಗೌರವ ಸಲ್ಲಿಸಿದಂತಾಗಿದೆ. 

“ಈ ಹಬ್ಬಗಳ ಋತುವಿನಲ್ಲಿ, ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ನಿಮ್ಮ ಜೀವನದ ಭಾಗವನ್ನಾಗಿ ಮಾಡಿಕೊಳ್ಳಲು ಪರಿಗಣಿಸಿ ಮತ್ತು ಆತ್ಮ ನಿರ್ಭರ ಭಾರತ ನಿರ್ಮಿಸುವ ಸಂಕಲ್ಪವನ್ನು ಬಲವರ್ಧನೆಗೊಳಿಸಿ.” ಎಂದು ಹೇಳಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Securing the digital future of the nation

Media Coverage

Securing the digital future of the nation
NM on the go

Nm on the go

Always be the first to hear from the PM. Get the App Now!
...
Prime Minister Shri Narendra Modi greets people on first day of Chhath Puja
November 05, 2024

The Prime Minister Shri Narendra Modi extended warm wishes to the nation on the occasion of the first day of Chhath Puja today.

The Prime Minister posted on X:

"महापर्व छठ में आज नहाय-खाय के पवित्र अवसर पर सभी देशवासियों को मेरी शुभकामनाएं। विशेष रूप से सभी व्रतियों को मेरा अभिनंदन। छठी मइया की कृपा से आप सबका अनुष्ठान सफलतापूर्वक संपन्न हो, यही कामना है।"