ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ತತ್ಸುವೊ ಯಸುನಾಗ ನೇತೃತ್ವದ ಜಪಾನಿನ ವ್ಯಾಪಾರ ಪ್ರತಿನಿಧಿಗಳ ನಿಯೋಗವನ್ನು ಭೇಟಿ ಮಾಡಿದರು.  ಭಾರತದಲ್ಲಿನ ಅವರ ವಿಸ್ತರಣಾ ಯೋಜನೆಗಳು ಮತ್ತು 'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದ ವರ್ಲ್ಡ್'ಗೆ ದೃಢವಾದ ಬದ್ಧತೆಯಿಂದ ಉತ್ತಮ ರೀತಿಯಲ್ಲಿ ಉತ್ತೇಜನ ನೀಡಲಾಯಿತು ಎಂದು ಪ್ರಧಾನಮಂತ್ರಿಯವರು ತಿಳಿಸಿದರು.

ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಬರೆದಿದ್ದಾರೆ:

“ಇಂದು ಶ್ರೀ ತತ್ಸುವೊ ಯಸುನಾಗ ನೇತೃತ್ವದ ಜಪಾನಿನ ವ್ಯಾಪಾರ ನಿಯೋಗವನ್ನು ಭೇಟಿಯಾಗಿ ಸಂತೋಷವಾಯಿತು.  ಭಾರತದಲ್ಲಿ ಅವರ ವಿಸ್ತರಣಾ ಯೋಜನೆಗಳು ಮತ್ತು 'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್' ಗೆ ದೃಢವಾದ ಬದ್ಧತೆಯಿಂದ ಅವರು ಬಹಳಷ್ಟು ಉತ್ತೇಜಿತರಾಗಿದ್ದಾರೆ.  ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರ ಜಪಾನ್‌ ನೊಂದಿಗೆ ಆಳವಾದ ಆರ್ಥಿಕ ಸಹಯೋಗವನ್ನು ನಾವು ಎದುರು ನೋಡುತ್ತಿದ್ದೇವೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The Middle Class Story: How governance reforms are powering India’s next growth engine

Media Coverage

The Middle Class Story: How governance reforms are powering India’s next growth engine
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಜೂನ್ 2026
June 06, 2026

Viksit Bharat Rising: PM Modi's Vision Powers Energy, Defense & Digital Dominance