ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅಭಿನಂದಿಸಿದರು.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಬರೆದಿದ್ದಾರೆ:
“ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದೆ ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅವರಿಗೆ ಅಭಿನಂದಿಸಿದೆ.
@CPRGuv”
Met Thiru CP Radhakrishnan Ji and congratulated him on winning the Vice Presidential election.@CPRGuv pic.twitter.com/yb9pbgvKXj
— Narendra Modi (@narendramodi) September 9, 2025


