India shares the ASEAN vision for the rule based societies and values of peace: PM
We are committed to work with ASEAN nations to enhance collaboration in the maritime domain: PM Modi

""ಸಾಗರ ಮತ್ತು ಸಮುದ್ರಗಳಲ್ಲಿ ನಿಯಮ ಆಧಾರಿತ ವ್ಯವಸ್ಥೆಯ ಮೂಲಕ ಶಾಂತಿ ಮತ್ತು ಸಮೃದ್ಧಿಯ ಆಸಿಯಾನ್ ನೋಟವನ್ನು ಭಾರತ ಹಂಚಿಕೊಂಡಿದೆ.  ಪ್ರಾಯೋಗಿಕ ಸಹಕಾರ ಮತ್ತು ನಮ್ಮ ಸಾಗರ ಸ್ವರೂಪದ ಹಂಚಿಕೆಯ ಸಹಯೋಗದೊಂದಿಗೆ ನಾವು ಆಸಿಯಾನ್ ನೊಂದಿಗೆ ಶ್ರಮಿಸಲು ಬದ್ಧರಾಗಿದ್ದೇವೆ ",  ಎಂದು ಆಸಿಯಾನ್ -ಭಾರತ ಸ್ಮರಣಾರ್ಥ ಶೃಂಗಸಭೆಯ ಮಹಾಧಿವೇಶನವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಮಂತ್ರಿ ಮೋದಿ ಹೇಳಿದರು.  

" ಆಸಿಯಾನ್ -ಭಾರತ ಪಾಲುದಾರಿಕೆಯು ಗಮನಾರ್ಹವಾಗಿ ವಿಕಾಸನಗೊಂಡಿತು " , ಎಂದೂ ಪ್ರಧಾನಿ ಹೇಳಿದರು

"ವಾಣಿಜ್ಯ 25 ವರ್ಷಗಳ ಅವಧಿಯಲ್ಲಿ 25 ಪಟ್ಟು ವೃದ್ಧಿಸಿದೆ. ಆಸಿಯಾನ್ ಮತ್ತು ಭಾರತದ ಹೂಡಿಕೆ ಚೈತನ್ಯದಾಯಿಯಾಗಿದೆ ಮತ್ತು ವೃದ್ಧಿಸುತ್ತಿದೆ.ನಾವು ನಮ್ಮ ವಾಣಿಜ್ಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ವಾಣಿಜ್ಯ ಸಮುದಾಯಗೊಂದಿಗೆ ನಮ್ಮ ಮಾತುಕತೆಗೆ ಅವಕಾಶ ನೀಡಲು ಆಸಿಯಾನ್ ಜೊತೆಗೂಡಿ ಕೆಲಸ ಮುಂದುವರಿಸುತ್ತೇವೆ ". 

ಭಾರತಕ್ಕೆ ಆಸಿಯಾನ್ ನಾಯಕರನ್ನು ಸ್ವಾಗತಿಸುತ್ತಾ ,  ಹೊಸದಿಲ್ಲಿಯಲ್ಲಿ ಈ ವರ್ಷದ ಗಣರಾಜ್ಯ ದಿನ  ಆಚರಣೆಯಲ್ಲಿ ಆಸಿಯಾನ್ ಮುಖಂಡರು ಗೌರವಾನ್ವಿತ ಅತಿಥಿಗಳಾಗಿರುತ್ತಾರೆ , ಎಂದು ಅವರು ಹೇಳಿದರು .

 

 

 

Click here to read PM's speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How GST 2.0 changed India’s car market and boosted small car sales

Media Coverage

How GST 2.0 changed India’s car market and boosted small car sales
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಮೇ 2026
May 19, 2026

Exports Up, Economy Strong, World Collaborating: PM Modi's Reforms Delivering Jobs, Growth & Green Future