PM Modi hoists the National Flag at Red Fort to commemorate the 75th anniversary of establishment of Azad Hind Government
Azad Hind government represented the vision laid down by Subhas Chandra Bose, of a strong undivided India: PM Modi
Subhas Chandra Bose was a visionary, who united Indians to fight against the powerful colonial British rule, says PM Modi
Netaji was an inspiration for all those who were fighting for self-determination and freedom in countries all over the world, says the Prime Minister

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಂದ ಸ್ಥಾಪಿತವಾದ ಆಜಾದ್ ಹಿಂದ್ ಸರಕಾರ ರಚನೆಯ 75ನೇ ವಾರ್ಷಿಕ ದಿನದ ಸ್ಮರಣಾರ್ಥ ಕೆಂಪು ಕೋಟೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಅವರು ರಾಷ್ಟ್ರಧ್ವಜಾರೋಹಣ ಮಾಡಿದರು.

ಆಜಾದ್ ಹಿಂದ್ ಸರಕಾರದ ರಚನೆಯ 75ನೇ ವಾರ್ಷಿಕ ದಿನದ ಹೆಮ್ಮೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ದೇಶವನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಅವರು, ಸುಭಾಷ್ ಚಂದ್ರ ಬೋಸ್ ಅವರು ಹಾಕಿಕೊಟ್ಟ, ಅಖಂಡ ಭಾರತದ ಸಂಕಲ್ಪ-ಮಾರ್ಗದರ್ಶನಗಳನ್ನು ಆಜಾದ್ ಹಿಂದ್ ಸರಕಾರ ಪ್ರತಿನಿಧಿಸಿತ್ತು ಎಂದು ಹೇಳಿದರು. ಆಜಾದ್ ಹಿಂದ್ ಸರಕಾರವುರಾಷ್ಟ್ರ ನಿರ್ಮಾಣದ ಕಾರ್ಯಚಟುವಟಿಕೆಗಳಲ್ಲಿ ಸಂಪೂರ್ಣ ಮಗ್ನವಾಗಿತ್ತು ಹಾಗೂ ಸ್ವಂತ ಬ್ಯಾಂಕ್, ಕರೆನ್ಸಿ ಮತ್ತು ಸ್ಟ್ಯಾಂಪ್ ಗಳನ್ನು ಹೊಂದಿತ್ತು ಎಂದು ಪ್ರಧಾನಮಂತ್ರಿ ಹೇಳಿದರು.

ನೇತಾಜಿ ಅವರ ಕೊಡುಗೆಗಳನ್ನು ಸ್ಮರಿಸುತ್ತಾ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸುಭಾಷ್ ಚಂದ್ರ ಬೋಸ್ ಅವರು ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು. ವಸಾಹತುಶಾಹಿ ಬ್ರಿಟಿಷರಪ್ರಭಾವಶಾಲಿ ಆಡಳಿತದ ವಿರುದ್ಧ ಹೋರಾಟ ಮಾಡಲು ಭಾರತೀಯರನ್ನು ಒಂದಾಗಿಸಿದರು. ಬೋಸ್ ಅವರು ತಮ್ಮ ತಾಯಿಗೆ ಬರೆದ ಪತ್ರಗಳನ್ನು ಓದಿದರೆ ಚಿಕ್ಕಂದಿನಿಂದಲೇ ಅವರಲ್ಲಿ ದೇಶಪ್ರೇಮ ಇದ್ದುದು ತಿಳಿದುಬರುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ನೇತಾಜಿ ಅವರು ಕೇವಲ ಭಾರತೀಯರಿಗೆ ಮಾತ್ರವಲ್ಲ, ವಿಶ್ವದೆಲ್ಲಡೆ ಸ್ವಾತಂತ್ರ್ಯ ಹೋರಾಟ ಮಾಡುವ, ದೇಶ ಮತ್ತು ಸ್ವಸಂಕಲ್ಪಕ್ಕಾಗಿ ಹೋರಾಟ ಮಾಡುವ ಪ್ರತಿಯೊಬ್ಬ ವ್ಯಕ್ತಿಗೂ ಪ್ರೇರಣೆಯಾಗಿದ್ದಾರೆ.ದಕ್ಷಿಣ ಆಫ್ರಿಕಾದ ನಾಯಕ ಶ್ರೀ ನೆಲ್ಸನ್ ಮಂಡೆಲಾ ಅವರು ನೇತಾಜಿಯವರಿಂದ ಯಾವರೀತಿಯಲ್ಲಿ ಪ್ರೇರಿತರಾದರು ಎಂದು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ವಿವರಿಸಿದರು.

ಸುಭಾಷ್ ಚಂದ್ರ ಬೋಸ್ ಅವರ ಕಲ್ಪನೆಯ ನವಭಾರತ ನಿರ್ಮಾಣಕ್ಕಾಗಿ ನಾವು ಇನ್ನೂ ಬಹಳಷ್ಟು ದೂರ ಸಾಗಬೇಕಾಗಿದೆ ಎಂದು ದೇಶಕ್ಕೆ ನೆನಪಿಸಿದ ಪ್ರಧಾನಮಂತ್ರಿ ಅವರು, ನಾಗರಿಕರುನೇತಾಜಿಯಿಂದ ಪ್ರೇರಣೆಹೊಂದಬೇಕು ಮತ್ತು ದೇಶದ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ಹೇಳಿದರು. ಭಾರತವು ಬಹಳಷ್ಟು ತ್ಯಾಗ-ಸಮರ್ಪಣೆಗಳ ನಂತರ ಸ್ವಾತಂತ್ರ್ಯಗಳಿಸಿದೆ ಮತ್ತು ಈಸ್ವಾತಂತ್ರ್ಯವನ್ನು ರಕ್ಷಿಸಿ-ಕಾಪಾಡುವುದು ನಾಗರಿಕರ ಕರ್ತವ್ಯವಾಗಿದೆ ಎಂದು ಪ್ರಧಾನಮಂತ್ರಿ ಅವರು ತಿಳಿಸಿದರು.

ನೆರೆದ ಸಭಿಕರನ್ನು ಉದ್ಧೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು “ರಾಣಿ ಝಾನ್ಸಿ ರೆಜಿಮೆಂಟ್” ರೂಪಿಸಿ, ಮೊತ್ತಮೊದಲ ಬಾರಿ ಸಶಸ್ತ್ರ ಸೇನೆಯಲ್ಲಿಮಹಿಳೆಯರಿಗೂ ಸಮಾನ ಅವಕಾಶಗಳನ್ನು ನೀಡಿದರು. ಈ ಪರಂಪರೆಯನ್ನು ಸರಕಾರವು ಸರಿಯಾದ ರೀತಿಯಲ್ಲಿಂದು ಮುಂದುವರಿಸುತ್ತಿದೆ ಮತ್ತು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ಖಾಯಂ ನಿಯೋಜನೆಯ ಸಮಾನ ಅವಕಾಶ ಕಲ್ಪಿಸಲಾಗಿದೆ.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's strong growth outlook intact despite global volatility: Govt

Media Coverage

India's strong growth outlook intact despite global volatility: Govt
NM on the go

Nm on the go

Always be the first to hear from the PM. Get the App Now!
...
Prime Minister urges MPs to vote in favour of Nari Shakti Vandan Adhiniyam Amendment, Calls it Historic Opportunity
April 17, 2026

The Prime Minister, Shri Narendra Modi, has highlighted that a discussion is currently underway in Parliament on the amendment to the Nari Shakti Vandan Adhiniyam, noting that deliberations continued till 1 AM last night.

He stated that all misconceptions surrounding the amendment have been addressed with logical responses, and every concern raised by members has been resolved. The Prime Minister added that necessary information, wherever lacking, has also been provided to all members, ensuring that issues of opposition have been clarified.

Emphasising that the issue of women’s reservation has witnessed political debates for nearly four decades, the Prime Minister said that the time has now come to ensure that women, who constitute half of the country’s population, receive their rightful representation.

He observed that even after decades of independence, the low representation of women in the decision-making process is not appropriate and needs to be corrected.

The Prime Minister informed that voting in the Lok Sabha is expected shortly and urged all political parties to take a thoughtful and sensitive decision by voting in favour of the women’s reservation amendment.

Appealing on behalf of the women of the country, he urged all Members of Parliament to ensure that no action hurts the sentiments of Nari Shakti. He noted that crores of women are looking towards the Parliament, its intent, and its decisions.

The Prime Minister called upon MPs to reflect upon their families-mothers, sisters, daughters, and wives—and listen to their inner conscience while making the decision.

He described the amendment as a significant opportunity to serve and honour the women of the nation and urged members not to deprive them of new opportunities.

Expressing confidence, the Prime Minister said that if the amendment is passed unanimously, it will further strengthen Nari Shakti as well as the country’s democracy.

Calling it a historic moment, he urged all members to come together to create history by granting rightful representation to women, who form half of India’s population.

The Prime Minister wrote on X;

“संसद में इस समय नारीशक्ति वंदन अधिनियम में संशोधन पर चर्चा चल रही है। कल रात भी एक बजे तक चर्चा चली है।

जो भ्रम फैलाए गए, उनको दूर करने के लिए तर्कबद्ध जवाब दिया गया है। हर आशंका का समाधान किया गया है। जिन जानकारियों का अभाव था, वो जानकारियां भी हर सदस्य को दी गई हैं। किसी के मन में विरोध का जो कोई भी विषय था, उसका भी समाधान हुआ है।

महिला आरक्षण के इस विषय पर देश में चार दशक तक बहुत राजनीति कर ली गई है। अब समय है कि देश की आधी आबादी को उसके अधिकार अवश्य मिलें।

आजादी के इतने दशकों बाद भी भारत की महिलाओं का निर्णय प्रक्रिया में इतना कम प्रतिनिधित्व रहे, ये ठीक नहीं।

अब कुछ ही देर लोकसभा में मतदान होने वाला है। मैं सभी राजनीतिक दलों से आग्रह करता हूं… अपील करता हूं...

कृपया करके सोच-विचार करके पूरी संवेदनशीलता से निर्णय लें, महिला आरक्षण के पक्ष में मतदान करें।

मैं देश की नारी शक्ति की तरफ से भी सभी सदस्यों से प्रार्थना करूंगा… कुछ भी ऐसा ना करें, जिनसे नारीशक्ति की भावनाएं आहत हों।

देश की करोड़ों महिलाओं की दृष्टि हम सभी पर है, हमारी नीयत पर है, हमारे निर्णय पर है। कृपया करके नारीशक्ति वंदन अधिनियम में संशोधन का साथ दें।”

“मैं सभी सांसदों से कहूंगा...

आप अपने घर में मां-बहन-बेटी-पत्नी सबका स्मरण करते हुए अपनी अंतरात्मा को सुनिए ...

देश की नारीशक्ति की सेवा का, उनके वंदन का ये बहुत बड़ा अवसर है।

उन्हें नए अवसरों से वंचित नहीं करिए।

ये संशोधन सर्वसम्मति से पारित होगा, तो देश की नारीशक्ति और सशक्त होगी… देश का लोकतंत्र और सशक्त होगा।

आइए… हम मिलकर आज इतिहास रचें। भारत की नारी को… देश की आधी आबादी को उसका हक दें।”