ಶೇರ್
 
Comments
Farmers are the ones, who take the country forward: PM Modi
PM Modi reiterates Government’s commitment to double the income of farmers by 2022
PM Modi emphasizes the need to evolve new technologies and ways that will help eliminate the need for farmers to burn crop stubble

ಕೃಷಿ ಕುಂಭ ದಲ್ಲಿ ನೆರೆದಿರುವ ಕೃಷಿಕರು ತಮ್ಮ ಕೃಷಿಕ್ಷೇತ್ರಗಳಲ್ಲಿ  ನೂತನ  ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಾರೆ ಮತ್ತು ಉತ್ತಮ ಅವಕಾಶ ಸೃಷ್ಠಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು. 
ಧಾನ್ಯಗಳ ಸಂಗ್ರಹಣೆಯಲ್ಲಿ ಗಣನೀಯ ವದ್ಧಿಯ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರಕಾರದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಅವರು ಪ್ರಶಂಶಿಸಿದರು. ಕೃಷಿಕರು, ನಮ್ಮ ದೇಶವನ್ನು ಮುನ್ನಡೆಸುವವರಾಗಿದ್ದಾರೆ, ಕೃಷಿಕರ ಸಂಪಾದನೆಯನ್ನು 2022ನೇ ಇಸವಿಯಾಗುಷ್ಟರಲ್ಲಿ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಬದ್ಧವಾಗಿದೆ. ಕೃಷಿಯ ವೆಚ್ಚಗಳಲ್ಲಿ ಕಡಿತ ಮತ್ತು ಕೃಷಿಯ ಲಾಭ ವರ್ಧನೆಗೆ  ಸರಕಾರವು ಹಲವಾರು ಸರಣಿ ಹೆಜ್ಜೆಗಳನ್ನಿಟ್ಟಿದೆ ಎಂದು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಹೇಳಿದರು. ಶೀಘ್ರದಲ್ಲೇ ಬೃಹತ್ ಸಂಖ್ಯೆಯಲ್ಲಿ ದೇಶದಾದ್ಯಂತ ಕೃಷಿಗಾಗಿ ಸೌರಶಕ್ತಿ ಪಂಪ್ ಗಳನ್ನು  ಅನುಷ್ಠಾನಗೊಳಿಸಲಾಗುವುದು ಎಂದು ಪ್ರಧಾನಮಂತ್ರಿ ಹೇಳಿದರು. ವಿಜ್ಞಾನದ ಪ್ರಯೋಜನಗಳನ್ನು ಕೃಷಿಗೆ ತಲುಪಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯನಿರತವಾಗಿದೆ. ವಾರಣಾಸಿಯಲ್ಲಿ ಭತ್ತ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ, ಮತ್ತು ಅದು ಈಗ ಸರಿಯಾದ ದಿಶೆಯತ್ತ ಸಾಗುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು.  
 
 
ಕೃಷಿಯಲ್ಲಿ ಮೌಲ್ಯವರ್ಧನೆಯ ಪ್ರಾಮುಖ್ಯತೆಗಳ ಬಗ್ಗೆ ಪ್ರಧಾನಮಂತ್ರಿ ಅವರು ಮಾತನಾಡಿದರು. ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಹೆಜ್ಜೆಯಿಡಲಾಗಿದೆ. ಅಲ್ಲದೆ, ಕೃಷಿಕ್ರಾಂತಿಯ ಬಳಿಕ ಈಗ ಹಾಲಿನ ಉತ್ಪಾದನೆ, ಜೇನು ಉತ್ಪಾದನೆ ಮತ್ತು ಕೋಳಿಸಾಕಣಿಕೆ ಹಾಗೂ ಮತ್ಸ್ಯೋದ್ಯಮಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 
ಕೃಷಿ ಕುಂಭದಲ್ಲಿ  ಜಲ ಸಂಪನ್ಮೂಲಗಳ ಸರಿಯಾದ ಬಳಕೆ, ಜಲ ಸಂಗ್ರಹದಲ್ಲಿ ಉತ್ತಮ ತಂತ್ರಜ್ಞಾನಗಳ ಬಳಕೆ ಮತ್ತು ಕೃಷಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಬಳಸುವ  ವಿಷಯಗಳಲ್ಲಿ ಚರ್ಚೆಗಳಾಗಬೇಕು ಎಂದು ಪ್ರಧಾನಮಂತ್ರಿ ಹೇಳಿದರು. ಕೊಯ್ದ ಪೈರಿನ ಕಳೆಗಳನ್ನು ರೈತರು ಬೆಂಕಿಯಿಟ್ಟು ಸುಡುವ ಪದ್ದತಿಯ ನಿಲುಗಡೆಗೆ ಸಹಾಯಕವಾಗುವ ನೂತನ ತಂತ್ರಜ್ಞಾನಗಳ ಅಭಿವೃದ್ಧಿಯ ಆವಶ್ಯಕತೆಯಿದೆ ಎಂದು ಪ್ರಧಾನಮಂತ್ರಿ ಹೇಳಿದರು. 

Click here to read full text speech

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
EPFO adds 15L net subscribers in August, rise of 12.6% over July’s

Media Coverage

EPFO adds 15L net subscribers in August, rise of 12.6% over July’s
...

Nm on the go

Always be the first to hear from the PM. Get the App Now!
...
ಸೋಶಿಯಲ್ ಮೀಡಿಯಾ ಕಾರ್ನರ್ 21 ಅಕ್ಟೋಬರ್ 2021
October 21, 2021
ಶೇರ್
 
Comments

#VaccineCentury: India celebrates the achievement of completing 100 crore COVID-19 vaccine doses.

India is on the path of development under the leadership of Modi Govt.