ಶೇರ್
 
Comments

2019ರ ಮೇ 30ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಅವರ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾರಿಷಸ್ ಪ್ರಧಾನಮಂತ್ರಿ ಘನತೆವೆತ್ತ ಪ್ರವಿಂದ್ ಜುಗ್ನೌತ್ ಅವರು ಭಾಗಿಯಾಗಿದ್ದರು.

2019ರ ಮೇ 31ರಂದು ನಡೆಸ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಜುಗ್ನೌತ್ ಅವರು ಭಾರಿ ಜನಾದೇಶದೊಂದಿಗೆ ಪುನರಾಯ್ಕೆಯಾದ ಪ್ರಧಾನಮಂತ ಶ್ರೀ ಮೋದಿ ಅವರಿಗೆ ಆತ್ಮೀಯ ಅಭಿನಂದನೆ ಸಲ್ಲಿಸಿದರು. ಜುಗ್ನೌತ್ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ, ಎಲ್ಲ ರಂಗದಲ್ಲೂ ಎರಡೂ ದೇಶಗಳ ನಡುವಿನ ಭ್ರಾತೃತ್ವ ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದರು. ಉಭಯ ರಾಷ್ಟ್ರಗಳ ಮತ್ತು ಹಿಂದೂ ಮಹಾಸಾಗರ ವಲಯದಲ್ಲಿನ ಭದ್ರತೆ ಮತ್ತು ಪ್ರಗತಿಯ ಹಂಚಿಕೆಯ ದೃಷ್ಟಿಕೋನದಲ್ಲಿ ಒಗ್ಗೂಡಿ ಶ್ರಮಿಸಲು ಇಬ್ಬರೂ ನಾಯಕರು ಸಮ್ಮತಿಸಿದರು.

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
Budget underpins India's strategy from Amrit Kaal to Shatabdi Kaal

Media Coverage

Budget underpins India's strategy from Amrit Kaal to Shatabdi Kaal
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಫೆಬ್ರವರಿ 2023
February 06, 2023
ಶೇರ್
 
Comments

PM Modi’s Speech at the India Energy Week 2023 showcases India’s rising Prowess as a Green-energy Hub

Creation of Future-ready Infra Under The Modi Government Giving Impetus to the Multi-sectoral Growth of the Indian Economy