ಶೇರ್
 
Comments

PM Modi addressed a high level meeting on Universal Health Coverage. PM Modi highlighted India's focus on preventive healthcare including yoga and ayurveda. The PM spoke about Ayushman Bharat Yojana and shed light on how it benefited over 4.5 million people.

 

 

 

ಭಾರತದ ಒಲಿಂಪಿಯನ್‌ಗಳಿಗೆ ಸ್ಫೂರ್ತಿ ನೀಡಿ! #Cheers4India
Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Highlighting light house projects, PM Modi says work underway to turn them into incubation centres

Media Coverage

Highlighting light house projects, PM Modi says work underway to turn them into incubation centres
...

Nm on the go

Always be the first to hear from the PM. Get the App Now!
...
ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಭಾರತೀಯ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
July 26, 2021
ಶೇರ್
 
Comments

ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, “ ನಮ್ಮ ಕ್ರೀಡಾಪಟುಗಳು ನಮಗೆ ಹೆಮ್ಮೆ ತರುತ್ತಿದ್ದಾರೆ. ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್ ಶಿಪ್ ನಲ್ಲಿ 5 ಸ್ವರ್ಣ ಸೇರಿ 13 ಪದಕಗಳುನ್ನು ಗಳಿಸಿದ್ದಾರೆ. ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು “ ಎಂದು ಹೇಳಿದ್ದಾರೆ.