PM Narendra Modi releases a book on the life of Late Shri Kedarnath Sahni
Corruption and black money cannot be accepted as a part of the system: PM Modi
We must think about the future of the nation and not accept any compromise on corruption: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ದಿವಂಗತ ಶ್ರೀ ಕೇದಾರನಾಥ ಸಹಾನಿ ಅವರ ಜೀವನ ಕುರಿತ ಕೃತಿಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಸಹಾನಿ ಅವರ ಹಲವು ಸ್ವಾರಸ್ಯಕರ ಸಂಗತಿಗಳನ್ನು ಸ್ಮರಿಸಿದರು. ಸಮಾಜದಲ್ಲಿ ಮತ್ತು ಸಾರ್ವಜನಿಕ ಬದುಕಿನಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಭ್ರಷ್ಟಾಚಾರ ಮತ್ತು ಕಪ್ಪು ಹಣವನ್ನು ವ್ಯವಸ್ಥೆಯ ಭಾಗ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು. ನಾವು ದೇಶದ ಭವಿಷ್ಯದ ಬಗ್ಗೆ ಚಿಂತಿಸಬೇಕು, ಮತ್ತು ಭ್ರಷ್ಟಾಚಾರದ ವಿಚಾರದಲ್ಲಿ ಯಾವುದೇ ರಾಜಿಗೆ ಒಪ್ಪಬಾರದು ಎಂದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From welfare to opportunity: How DPI 2.0 and AI will unlock India’s productivity

Media Coverage

From welfare to opportunity: How DPI 2.0 and AI will unlock India’s productivity
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಜೂನ್ 2026
June 28, 2026

From Digital India to Defence, PM Modi’s Vision for a Viksit Bharat Powering India’s Progress