ಡಾ.ಮುರಳಿ ಮನೋಹರ್ ಜೋಶಿ ಅವರ ಜನ್ಮದಿನದಂದು ಪ್ರಧಾನಿ ಮೋದಿಯವರು ಶುಭಾಶಯ ಕೋರಿದ್ದಾರೆ.

"ಡಾ.ಮುರಳಿ ಮನೋಹರ್ ಜೋಶಿ ಅವರ ಜನ್ಮದಿನದಂದು ಶುಭಾಶಯ ಕೋರಿದ ಪ್ರಧಾನಿ ಮೋದಿಯವರು, ಜೋಶಿ ಜೀ ಅವರು ಸುದೀರ್ಘ ಕಾಲ ರಾಜಕೀಯದಲ್ಲಿ, ಸಂಸತ್ತಿನಲ್ಲಿ ಮತ್ತು ಸಚಿವರಾಗಿ ದೇಶಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ.   ರಾಷ್ಟ್ರದ  ಪ್ರಗತಿ  ಮತ್ತು ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಅವರು ಅಚಲರಾಗಿದ್ದಾರೆ. "

ಡಾ.ಜೋಶಿ ಅವರೊಂದಿಗೆ ಹಲವು ವರ್ಷಗಳಿಂದ ಕೆಲಸ ಮಾಡುವ ಅವಕಾಶ ದೊರೆತಿರುವುದು ತಮ್ಮ ಅದೃಷ್ಟ,  "ನನ್ನಂತೆಯೇ, ಹಲವಾರು ಕಾರ್ಯಕರ್ತರು ಅವರಿಂದ ಬಹಳ ಕಲಿತಿದ್ದಾರೆ.  ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರವು ಅತ್ಯಂತ ಅಮೂಲ್ಯವಾದುದು.  ಡಾ. ಜೋಶಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನ ಮಂತ್ರಿ  ಮೋದಿಯವರು ಹೇಳಿದರು.

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The entrepreneurs building a self-reliant India

Media Coverage

The entrepreneurs building a self-reliant India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜುಲೈ 2026
July 21, 2026

Self-Reliance Is No Longer a Slogan — It’s Happening Across Engines, UPI, Vaccines & FDI Under the Leadership of PM Modi