ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮೌಲಾನಾ ಆಜಾದ್ ಮತ್ತು ಆಚಾರ್ಯ ಕೃಪಲಾನಿ ಅವರಿಗೆ ಅವರ ಜಯಂತಿಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದ್ದಾರೆ.

"ಮೌಲಾನಾ ಆಜಾದ್ ಮತ್ತು ಆಚಾರ್ಯ ಕೃಪಲಾನಿ ಅವರು ರಾಷ್ಟ್ರೀಯ ಪ್ರಗತಿಗೆ ಮಹೋನ್ನತ ಕೊಡುಗೆಗಳನ್ನು ನೀಡಿದ ಅನುಕರಣೀಯ ವ್ಯಕ್ತಿಗಳು ಎಂದು ಸ್ಮರಿಸಲಾಗುತ್ತದೆ. ಅವರು ಬಡವರು ಮತ್ತು ಯುವಜನರ ಸಬಲೀಕರಣಕ್ಕೆ ತಮ್ಮನ್ನು ಸಮರ್ಪಿಸಿಕೊಂಡವರು. ಅವರ ಜಯಂತಿಯಂದು ಅವರಿಗೆ ನಾನು ನಮಿಸುತ್ತೇನೆ. ಅವರ ಆದರ್ಶಗಳು ನಮಗೆ ಯಾವಾಗಲೂ ಪ್ರೇರಣೆಯಾಗಿರುತ್ತವೆ" ಎಂದು ಪ್ರಧಾನ ಮಂತ್ರಿಯವರು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Wed in India’ Initiative Fuels The Rise Of NRI And Expat Destination Weddings In India

Media Coverage

'Wed in India’ Initiative Fuels The Rise Of NRI And Expat Destination Weddings In India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಡಿಸೆಂಬರ್ 2025
December 15, 2025

Visionary Leadership: PM Modi's Era of Railways, AI, and Cultural Renaissance