ಶ್ರೀಲಂಕಾದ ಪ್ರಧಾನಮಂತ್ರಿ ರನಿಲ್ ವಿಕ್ರೆಮೆಸಿಂಘೆ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇಂದು ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ. ಭಾರತ-ಶ್ರೀಲಂಕಾ ಸಂಬಂಧಗಳ ಹಲವಾರು ಅಂಶಗಳ ಬಗ್ಗೆ ನಾಯಕರು ಚರ್ಚಿಸಿದ್ದಾರೆ.
Held talks with the Prime Minister of Sri Lanka, Mr. Ranil Wickremesinghe. @RW_UNP pic.twitter.com/R2eIVf7Gkm
— Narendra Modi (@narendramodi) November 23, 2017


