ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರೆಂಚ್ ರಕ್ಷಣಾ ಸಚಿವೆ ಶ್ರೀಮತಿ ಫ್ಲಾರೆನ್ಸ್ ಪಾರ್ಲಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು, "ಇಂದು ಫ್ರೆಂಚ್ ರಕ್ಷಣಾ ಸಚಿವೆ ಶ್ರೀಮತಿ ಫ್ಲಾರೆನ್ಸ್ ಪಾರ್ಲಿ @florence_parly ಅವರನ್ನು ಬರಮಾಡಿಕೊಳ್ಳಲಾಯಿತು. ದ್ವಿಪಕ್ಷೀಯ ರಕ್ಷಣಾ ಸಹಕಾರ, ಪ್ರಾದೇಶಿಕ ಭದ್ರತೆ, ಇಂಡೋ-ಪೆಸಿಫಿಕ್ ವಿಚಾರಗಳು ಮತ್ತು ಮುಂಬರುವ ಇಯು ಕೌನ್ಸಿಲ್ಗೆ ಫ್ರಾನ್ಸ್ನ ಅಧ್ಯಕ್ಷಸ್ಥಾನದ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು.

ಫ್ರಾನ್ಸ್‌ನೊಂದಿಗೆ ಭಾರತದ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸುವ ಬದ್ಧತೆಯನ್ನು ನಾನು ಈ ವೇಳೆ ಪುನರುಚ್ಚರಿಸಿದೆ," ಎಂದಿದ್ದಾರೆ.

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
5 charts show why the world is cheering India's economy

Media Coverage

5 charts show why the world is cheering India's economy
...

Nm on the go

Always be the first to hear from the PM. Get the App Now!
...
ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
December 05, 2022
ಶೇರ್
 
Comments

ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಡಿಸೆಂಬರ್ 25ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.

ಕೆಳಗಿನ ಕಾಮೆಂಟ್ಗಳ ವಿಭಾಗದಲ್ಲಿ ನಿಮ್ಮ ವಿಚಾರಗಳನ್ನು ಹಂಚಿಕೊಳ್ಳಿ.