ಶೇರ್
 
Comments
President Pranab Mukherjee is extremely knowledgeable and extremely simple: PM Modi
Under President Pranab Mukherjee, Rashtrapati Bhavan became a 'Lok Bhavan': PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆಯ್ದ ಭಾಷಣಗಳ ನಾಲ್ಕನೇ ಸಂಪುಟವನ್ನು ಬಿಡುಗಡೆ ಮಾಡಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ದೊರೆತ ಮಾರ್ಗದರ್ಶನ ತಮಗೆ ಅಪಾರವಾಗಿ ನೆರವಾಯಿತು ಎಂದು ಹೇಳಿದರು. ಅವರೊಂದಿಗೆ ಕೆಲಸ ಮಾಡಿದವರೆಲ್ಲರೂ ಇದೇ ರೀತಿಯ ಭಾವನೆ ಹೊಂದಿದ್ದಾರೆ ಎಂದು ತಾವು ಖಚಿತವಾಗಿ ಹೇಳುವುದಾಗಿ ತಿಳಿಸಿದರು. ಪ್ರಣಬ್ ಮುಖರ್ಜಿ ಅವರು ಜ್ಞಾನದ ಗಣಿ ಮತ್ತು ಅಷ್ಟೇ ಸರಳ ಎಂದು ಹೇಳಿದರು. ತಾವು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರೊಂದಿಗೆ ಅಧಿಕೃತ ವಿಚಾರಗಳ ಬಗ್ಗೆ ಚರ್ಚಿಸಿದಾಗಲೆಲ್ಲಾ, ರಾಷ್ಟ್ರಪತಿಯವರು ತಮಗೆ ಮಾರ್ಗದರ್ಶನ ಮಾಡಿದ್ದಾರೆ ಮತ್ತು ರಚನಾತ್ಮಕವಾದ ಪ್ರತಿಕ್ರಿಯೆ ನೀಡಿದ್ದಾರೆ ಎಂದರು.  ಪ್ರಣಬ್ ಮುಖರ್ಜಿ ಅವರ ಆಡಳಿತದಲ್ಲಿ ರಾಷ್ಟ್ರಪತಿ ಭವನ ‘ಲೋಕ ಭವನ’ವಾಗಿತ್ತು ಎಂದೂ ಪ್ರಧಾನಿ ತಿಳಿಸಿದರು. ಐತಿಹಾಸಿಕವಾದ ದಸ್ತಾವೇಜುಗಳ ಗಣಿಯೇ ಅವರ ಅಧಿಕಾರಾವಧಿಯಲ್ಲಿ ಹೊರಬಂದವು ಎಂದು ಪ್ರಧಾನಮಂತ್ರಿ ಹೇಳಿದರು. ಈ ಪ್ರಯತ್ನಕ್ಕಾಗಿ ರಾಷ್ಟ್ರಪತಿಯವರ ತಂಡವನ್ನೂ ಶ್ಲಾಘಿಸಿದರು.

 

Click here to read the full text speech

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Govt allows Covid vaccines at home to differently-abled and those with restricted mobility

Media Coverage

Govt allows Covid vaccines at home to differently-abled and those with restricted mobility
...

Nm on the go

Always be the first to hear from the PM. Get the App Now!
...
ಶೇರ್
 
Comments

Prime Minister Narendra Modi held productive talks with US President Joe Biden at the White House. In his remarks, PM Modi said, "Today’s bilateral summit is important. We are meeting at the start of the third decade of this century. The seeds have been sown for an even stronger friendship between India and USA."