Panchayats are effective ways to fulfil aspirations of people in rural India. They are playing a vital role in India's transformation: PM
Through all-round progress & grassroots level participation, our Govt is working towards making 'Gram Uday Se Bharat Uday’ a reality: PM

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಭಾರತದಾದ್ಯಂತ ಪಂಚಾಯಿತಿ ರಾಜ್ ಸಂಸ್ಥೆಗಳ ಮೂಲಕ ಜನತೆಯ ಸೇವೆಗಾಗಿ ಶ್ರಮದ ಕೆಲಸ ನಿರ್ವಹಿಸುತ್ತಿರುವ ಎಲ್ಲ ವ್ಯಕ್ತಿಗಳಿಗೂ ತಮ್ಮ ನಮನ ಸಲ್ಲಿಸಿದ್ದಾರೆ.

ತಮ್ಮ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು:

“ಪಂಚಾಯತಿ ರಾಜ್ ದಿನದಂದು, ನಾನು ಪಂಚಾಯಿತಿ ರಾಜ್ ಸಂಸ್ಥೆಗಳ ಮೂಲಕ ಜನತೆಯ ಸೇವೆ ಸಲ್ಲಿಸಲು ಶ್ರಮದ ಕೆಲಸ ನಿರ್ವಹಿಸುತ್ತಿರುವ ಎಲ್ಲ ವ್ಯಕ್ತಿಗಳಿಗೂ ನಮನ ಸಲ್ಲಿಸುತ್ತೇನೆ.

ಪಂಚಾಯಿತಿಗಳು ಗ್ರಾಮೀಣ ಭಾರತದಲ್ಲಿ ಜನತೆಯ ಆಶೋತ್ತರಗಳನ್ನು ಈಡೇರಿಸುವ ಸಮರ್ಥ ಮಾರ್ಗವಾಗಿವೆ. ಭಾರತದ ಪರಿವರ್ತನೆಯಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸುತ್ತಿವೆ.

ಸರ್ವಾಂಗೀಣ ಪ್ರಗತಿ ಮತ್ತು ಕೆಳಮಟ್ಟದ ಪಾಲ್ಗೊಳ್ಳುವಿಕೆಯಿಂದ ನಮ್ಮ ಸರ್ಕಾರ ‘ಗ್ರಾಮ ಉದಯದಿಂದ ಭಾರತದ ಉದಯ’ದ ಸಾಕಾರಕ್ಕೆ ಶ್ರಮಿಸುತ್ತಿದೆ..” ಎಂದು ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Political stability helped India seal major trade deals: PM Narendra Modi

Media Coverage

Political stability helped India seal major trade deals: PM Narendra Modi
NM on the go

Nm on the go

Always be the first to hear from the PM. Get the App Now!
...
Prime Minister meets the former President of India
February 16, 2026

Prime Minister Shri Narendra Modi met the former President Shri Ram Nath Kovind Ji today.

In a post on X, Shri Modi wrote:

“Wonderful meeting former President Shri Ram Nath Kovind Ji. His insights on various subjects are always thoughtful and enriching.”