PM Modi speaks to Australian PM Malcolm Turnbull
PM Modi expresses concern about possible impact of recent changes in Australian regulations for skilled professionals’ visa programme

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ. ಟರ್ನ್ ಬುಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದರು.

ತಮ್ಮ ಇತ್ತೀಚಿನ ಯಶಸ್ವೀ ಭಾರತ ಭೇಟಿಗಾಗಿ ಟರ್ನ್ ಬುಲ್ ಅವರು ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು. ಕೌಶಲಪೂರ್ಣ ವೃತ್ತಿನಿರತರ ವಿಸಾ ಕಾರ್ಯಕ್ರಮಕ್ಕೆ ಆಸ್ಟ್ರೇಲಿಯಾದ ನಿಯಂತ್ರಣದಲ್ಲಿ ಇತ್ತೀಚೆಗೆ ಮಾಡಿರುವ ಬದಲಾವಣೆಗಳಿಂದ ಆಗಬಹುದಾದ ಪರಿಣಾಮಗಳ ಬಗ್ಗೆ ಪ್ರಧಾನಿ ಮೋದಿ ಅವರು ಕಳವಳ ವ್ಯಕ್ತಪಡಿಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡೂ ರಾಷ್ಟ್ರಗಳ ಅಧಿಕಾರಿಗಳು ನಿಕಟ ಸಂಪರ್ಕದಲ್ಲಿರುವ ಕುರಿತು ಇಬ್ಬರೂ ಪ್ರಧಾನಮಂತ್ರಿಗಳು ತಮ್ಮ ಒಪ್ಪಿಗೆ ಸೂಚಿಸಿದರು.

ಶ್ರೀ. ಟರ್ನ್ ಬುಲ್ ಅವರ ಕಳೆದ ತಿಂಗಳ ಭಾರತ ಭೇಟಿಯ ಬಳಿಕ ಕೈಗೊಂಡಿರುವ ಕ್ರಮಗಳ ಬಗ್ಗೆ ಮತ್ತು ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಅಗತ್ಯವಿರುವ ಹೆಚ್ಚಿನ ಕ್ರಮಗಳ ಕುರಿತೂ ಇಬ್ಬರೂ ಪ್ರಧಾನಮಂತ್ರಿಗಳು ಚರ್ಚಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Nepal praises India's efforts in times of crisis; calls PM Modi 'exceptionally generous'

Media Coverage

Nepal praises India's efforts in times of crisis; calls PM Modi 'exceptionally generous'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಆಗಸ್ಟ್ 2026
August 30, 2026

Tiranga in Tashkent, Relief in Nepal: Soft Power Meets First Responder

Vocal for Local, Nari Shakti, Real Heroes: Mann Ki Baat’s Atmanirbhar Hour