Netaji Bose's valour played a major role in freeing India from colonialism: PM
Netaji Bose was a great intellectual who always thought about the interests & wellbeing of the marginalised sections of society: PM
Honoured that our Government got the opportunity to declassify files relating to Netaji Bose: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

"ಅವರ ಜನ್ಮ ದಿನದಂದು ನಾನು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ವಸಾಹತುಶಾಹಿಯಿಂದ ಭಾರತವನ್ನು ಬಂಧಮುಕ್ತಗೊಳಿಸುವಲ್ಲಿ ಅವರ ಶೌರ್ಯ ಮಹತ್ವದ ಪಾತ್ರ ವಹಿಸಿದೆ.

ನೇತಾಜಿ ಬೋಸ್ ಅವರು ಶ್ರೇಷ್ಠ ಬುದ್ಧಿಜೀವಿಯಾಗಿದ್ದರು, ಅವರು ಸದಾ ಸಮಾಜದ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಮತ್ತು ಹಿತಕ್ಕಾಗಿ ಚಿಂತಿಸುತ್ತಿದ್ದರು.

ನೇತಾಜಿ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಿಡುಗಡೆ ಮಾಡುವ ಮತ್ತು ದಶಕಗಳಿಂದ ಬಾಕಿ ಇದ್ದ ಜನಪ್ರಿಯ ಬೇಡಿಕೆ ಈಡೇರಿಸುವ ಅವಕಾಶ ನಮ್ಮ ಸರ್ಕಾರಕ್ಕೆ ಸಿಕ್ಕದು ಗೌರವದ ಸಂಗತಿ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳು https://www.netajipapers.gov.in", ನಲ್ಲಿ ಲಭ್ಯವಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
1.7cr devotees brave cold, freezing water to take holy dip as Maha Kumbh begins

Media Coverage

1.7cr devotees brave cold, freezing water to take holy dip as Maha Kumbh begins
NM on the go

Nm on the go

Always be the first to hear from the PM. Get the App Now!
...
Prime Minister greets everyone on the occasion of Makar Sankranti, Uttarayan and Magh Bihu
January 14, 2025

The Prime Minister Shri Narendra Modi today greeted everyone on the occasion of Makar Sankranti, Uttarayan and Magh Bihu.

In separate posts on X, he wrote:

“सभी देशवासियों को मकर संक्रांति की अनेकानेक शुभकामनाएं। उत्तरायण सूर्य को समर्पित यह पावन उत्सव आप सबके जीवन में नई ऊर्जा और नए उत्साह का संचार करे।”

“મકરસંક્રાંતિ અને ઉત્તરાયણનો આ પવિત્ર તહેવાર આપ સૌના જીવનમાં નવો ઉત્સાહ, ઉમંગ અને સમૃદ્ધિ લાવે એવી અભ્યર્થના….!!!

Have a wonderful Uttarayan! May this festival bring success and happiness in everyone’s lives.”

“Best Wishes on Magh Bihu! We celebrate the abundance of nature, the joy of harvest and the spirit of togetherness. May this festival further the spirit of happiness and togetherness.”

“মাঘ বিহুৰ শুভেচ্ছা! আমি প্ৰকৃতিৰ প্ৰাচুৰ্য্য, শস্য চপোৱাৰ আনন্দ আৰু ভাতৃত্ববোধৰ মনোভাৱক উদযাপন কৰো। এই উৎসৱে সুখ আৰু ভাতৃত্ববোধৰ মনোভাৱক আগুৱাই লৈ যাওক।“