ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ಜಯಂತಿಯಂದು ಅವರಿಗೆ ನೂರು ನೂರು ನಮನಗಳು, ನಾವು ನಮ್ಮ ಸ್ಫೂರ್ತಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಅವರ ಜನ್ಮ ದಿನದಂದು ವಂದಿಸುತ್ತೇವೆ, “, ಎಂದು ಪ್ರಧಾನಿ ಹೇಳಿದ್ದಾರೆ.
— Narendra Modi (@narendramodi) September 25, 2016


