ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉದ್ಭವಿಸಿರುವ ಪರಿಸ್ಥಿತಿಯ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದರು.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಮಾತನಾಡಿ, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉದ್ಭವಿಸಿರುವ ಪರಿಸ್ಥಿತಿಯ ಕುರಿತಂತೆ ಚರ್ಚಿಸಿದ್ದೇನೆ. ಪರಿಸ್ಥಿತಿಯನ್ನು ಎದುರಿಸಲು ಕೇಂದ್ರದಿಂದ ಎಲ್ಲ ಸಾಧ್ಯ ನೆರವಿನ ಭರವಸೆ ನೀಡಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. @OfficeofUT" ಎಂದು ತಿಳಿಸಿದ್ದಾರೆ.

 

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Govt allows Covid vaccines at home to differently-abled and those with restricted mobility

Media Coverage

Govt allows Covid vaccines at home to differently-abled and those with restricted mobility
...

Nm on the go

Always be the first to hear from the PM. Get the App Now!
...
PM Modi holds fruitful talks with PM Yoshihide Suga of Japan
September 24, 2021
ಶೇರ್
 
Comments

Prime Minister Narendra Modi and PM Yoshihide Suga of Japan had a fruitful meeting in Washington DC. Both leaders held discussions on several issues including ways to give further impetus to trade and cultural ties.