ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. 2020 ರ ನವೆಂಬರ್ 25 ರಂದು ಸಂಜೆ 5.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 1920 ರಲ್ಲಿ ಲಕ್ನೋ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದ್ದು ಈಗ ಅದು ಶತಮಾನೋತ್ಸವ (100 ನೇ) ವರ್ಷವನ್ನು ಆಚರಿಸುತ್ತಿದೆ.

ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ವಿಶ್ವವಿದ್ಯಾಲಯದ ಶತಮಾನೋತ್ಸವದ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಭಾರತೀಯ ಅಂಚೆ ಹೊರತಂದಿರುವ ವಿಶೇಷ ಸ್ಮರಣಾರ್ಥ ಅಂಚೆ ಚೀಟಿ ಮತ್ತು ವಿಶೇಷ ಕವರ್ ಅನ್ನೂ ಸಹ ಅವರು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವರು, ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಉಪಸ್ಥಿತರಿರುತ್ತಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Renewables up 24%, emissions up just 0.9%: India charts a different energy path

Media Coverage

Renewables up 24%, emissions up just 0.9%: India charts a different energy path
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜೂನ್ 2026
June 29, 2026

PM Modi Advancing National Strength Through Unity, Innovation and Janbhagidari