QuotePM Modi to inaugurate world’s largest statue, the #StatueOfUnity
Quote#StatueOfUnity: The 182 metre statue of Sardar Vallabhbhai Patel is located at Kevadiya in Narmada District of Gujarat
QuotePM Modi to visit museum and exhibition at 153 metres height inside the #StatueOfUnity
Quote#StatueOfUnity offers a spectacular view of the Sardar Sarovar Dam, its reservoir and the Satpura and Vindhya mountain ranges

ಗುಜರಾತಿನ ಕೆವಾಡಿಯಾದಲ್ಲಿ ವಿಶ್ವದ ಅತಿ ಎತ್ತರದ ‘ಏಕತಾ ಪ್ರತಿಮೆ’ಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 31, 2018ರಂದು ದೇಶಾರ್ಪಣೆ ಮಾಡಲಿದ್ದಾರೆ.

ಸರ್ದಾರ್ ವಲ್ಲಭಬಾಯಿ ಪಟೇಲರ ವಾರ್ಷಿಕ ಜಯಂತಿಯಂದು ಗುಜರಾತಿನ ನರ್ಮದಾ ಜಿಲ್ಲೆಯಲ್ಲಿರುವ ಕೆವಾಡಿಯಾದಲ್ಲಿ ಅವರ 182 ಮೀಟರ್ ಎತ್ತರದ ಪ್ರತಿಮೆಯನ್ನು ದೇಶಾರ್ಪಣೆ ಮಾಡಲಾಗುವುದು.

‘ಏಕತಾ ಪ್ರತಿಮೆ”ಯ ದೇಶಾರ್ಪಣೆಯ  ಸಂಕೇತವಾಗಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಮತ್ತು ಇತರ ಗಣ್ಯರು ಮಣ್ಣು ಮತ್ತು ನರ್ಮದಾ ನದಿ ನೀರನ್ನು ಕಲಶಕ್ಕೆ ಸುರಿಯಲಿದ್ದಾರೆ  . ಪ್ರತಿಮೆಗೆ ಪ್ರಧಾನ ಮಂತ್ರಿ ಅವರು ಅಭಿಷೇಕ ಮಾಡಲಿದ್ದಾರೆ.

ಪ್ರಧಾನಮಂತ್ರಿ ಅವರು ಸಭಿಕರನ್ನುದ್ಧೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನಮಂತ್ರಿ ಅವರು ಏಕತೆಯ ಗೋಡೆಗೆ (ವಾಲ್ ಆಫ್ ಯುನಿಟಿ) ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿ ಅವರು ‘ಏಕತಾ ಪ್ರತಿಮೆ”ಯ ಪಾದಕ್ಕೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಪ್ರಧಾನಮಂತ್ರಿ ಅವರು ವಸ್ತುಸಂಗ್ರಹಾಲಯ, ವಸ್ತು ಪ್ರದರ್ಶನ ಮತ್ತು ವೀಕ್ಷಕರ ಗ್ಯಾಲರಿಗೆ ಭೇಟಿ ನೀಡಲಿದ್ದಾರೆ.  153 ಮೀಟರ್ ಎತ್ತರದ ಈ ಗ್ಯಾಲರಿಯಲ್ಲಿ, ಏಕಕಾಲಕ್ಕೆ 200 ಮಂದಿ ವೀಕ್ಷಕರಿಗೆ ಸ್ಥಳಾವಕಾಶವಿದೆ. ಈ ಗ್ಯಾಲರಿಯಿಂದ ಸರ್ದಾರ್ ಸರೋವರ ಅಣೆಕಟ್ಟು, ಸತ್ಪುರ ಶ್ರೇಣಿ ಮತ್ತು ವಿಂಧ್ಯಾ ಪರ್ವತ ಶ್ರೇಣಿಗಳ ವಿಹಂಗಮ ನೋಟವನ್ನು ಕಾಣಬಹುದು.

 ಈ ದೇಶಾರ್ಪಣೆಯ ಸಮಾರಂಭದಲ್ಲಿ ಸಾಂಸ್ಕೃತಿಕ ತಂಡಗಳಿಂದ ಪ್ರದರ್ಶನಗಳು ಮತ್ತು ಐ.ಎ.ಎಫ್. ವಿಮಾನಗಳ ಹಾರಾಟ ನಡೆಯಲಿದೆ.

 
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
The Future Is India: Q4 FY25 GDP Surge Cements Nation’s Global Economic Leadership

Media Coverage

The Future Is India: Q4 FY25 GDP Surge Cements Nation’s Global Economic Leadership
NM on the go

Nm on the go

Always be the first to hear from the PM. Get the App Now!
...
Canadian PM calls PM Modi, extends invitation for G7 Summit
June 06, 2025
QuoteThe two leaders acknowledge the deep people-to-people ties between India and Canada

The Prime Minister, Shri Narendra Modi got a call from Canadian Prime Minister, Mr. Mark Carney.

During conversation, Shri Modi congratulated Canadian Prime Minister, Mr. Mark Carney on his recent election victory and thanked him for the invitation to the G7 Summit in Kananaskis later this month.

The two leaders acknowledged the deep people-to-people ties between India and Canada and reaffirmed their commitment to work together with renewed vigour, guided by mutual respect and shared interests.

Prime Minister, Shri Modi conveyed that he looks forward to their meeting at the Summit.

In a X post, Shri Modi wrote;

"Glad to receive a call from Prime Minister @MarkJCarney of Canada. Congratulated him on his recent election victory and thanked him for the invitation to the G7 Summit in Kananaskis later this month. As vibrant democracies bound by deep people-to-people ties, India and Canada will work together with renewed vigour, guided by mutual respect and shared interests. Look forward to our meeting at the Summit."