ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆ 2020ರ ಜನವರಿ 3ರಂದು ಶುಕ್ರವಾರ ಬೆಂಗಳೂರಿನ, ಜಿಕೆವಿಕೆ, ಕೃಷಿ ವಿಶ್ವವಿದ್ಯಾಲಯದಲ್ಲಿ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ ಮತ್ತು ಐ ಸ್ಟೆಮ್ ಪೋರ್ಟಲ್ ಅನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಾ. ಹರ್ಷವರ್ಧನ್ ಸೇರಿದಂತೆ ಇತರ ಗಣ್ಯರು  ಉಪಸ್ಥಿತರಿರುತ್ತಾರೆ.

ಈ ಬಾರಿಯ ಭಾರತೀಯ ವಿಜ್ಞಾನ ಕಾಂಗ್ರೆಸ್ ನ (ಐ.ಎಸ್.ಸಿ.) ವಿಷಯ “ವಿಜ್ಞಾನ ಮತ್ತು ತಂತ್ರಜ್ಞಾನ: ಗ್ರಾಮೀಣಾಭಿವೃದ್ಧಿ’ ಎಂಬುದಾಗಿದೆ. ನೋಬೆಲ್ ಪ್ರಶಸ್ತಿ ಪುರಸ್ಕೃತರು, ವಿಜ್ಞಾನಿಗಳು, ವಿದ್ವಾಂಸರು, ಶಿಕ್ಷಣತಜ್ಞರು, ನೀತಿ ನಿರೂಪಕರು, ವಿದ್ಯಾರ್ಥಿಗಳು ಮತ್ತು ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಸೇರಿ  15 ಸಾವಿರಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.  ಈ ಕಾರ್ಯಕ್ರಮದ ಸಂಪೂರ್ಣ ವಿವರ ಮೊಬೈಲ್ ಆಪ್ “ISC 2020 UASB” ನಲ್ಲಿ ಲಭ್ಯ.

ಈ ಆಪ್ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯ.

https://play.google.com/store/apps/details?id=com.indiansciencecongress&hl=en_IN

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's high-flying ambitions: How policy overhaul doubled nation's MRO footprint from 96 to 166

Media Coverage

India's high-flying ambitions: How policy overhaul doubled nation's MRO footprint from 96 to 166
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಮೇ 2026
May 16, 2026

Petroleum Reserves Secured, Dollars Pouring In, AI Supercluster Rising — Welcome to PM Modi’s New India