ಪಂಜಾಬ್ ನ ಜಲಂಧರ್ ನಲ್ಲಿ 106 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ
ಪಂಜಾಬಿನ ಗುರುದಾಸ್ ಪುರ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 3, 2019ರಂದು ಪಂಜಾಬಿಗೆ ಭೇಟಿ ನೀಡಲಿದ್ದಾರೆ.

ಪಂಜಾಬಿನ ಜಲಂಧರ್ ನಲ್ಲಿ ಅವರು 106ನೇ ಆವೃತ್ತಿಯ ಬಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ( ಇಂಡಿಯನ್ ಸೈಯನ್ಸ್ ಕಾಂಗ್ರೆಸ್ -ಐ.ಎಸ್.ಸಿ)-2019 ಅನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಬಳಿಕ ಅವರು ಪಂಜಾಬಿನ ಗುರುದಾಸ್ ಪುರ್ ಗೆ ಪ್ರಯಾಣಿಸಲಿದ್ದಾರೆ, ಹಾಗೂ ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

ದೇಶದಾದ್ಯಂತ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳ ಕುರಿತ ಆಸಕ್ತಿ ಹೆಚ್ಚಿಸುವ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರ ಸಂಕಲ್ಪದಂತೆ, ಅಧಿಕಾರ ಸ್ವೀಕರಿಸಿದ ನಂತರ ಇದು ಅವರ 5ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದ ಭಾಷಣವಾಗಿರುತ್ತದೆ. ಈ ಮೊದಲು ಅವರು, 2018ರಲ್ಲಿ ಬಾರತೀಯ ವಿಜ್ಞಾನ ಸಮಾವೇಶದ 105ನೇ ಆವೃತ್ತಿ, 2017ರಲ್ಲಿ 104ನೇ ಆವೃತ್ತಿ, 2016ರಲ್ಲಿ 103ನೇ ಆವೃತ್ತಿ , 2015ರಲ್ಲಿ 102ನೇ ಆವೃತ್ತಿಗಳಲ್ಲಿ ಭಾಷಣ ಮಾಡಿದ್ದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
103 Cr Internet Connections, 66 Cr Daily UPI Transactions: PM Modi Highlights Digital India Impact At 11

Media Coverage

103 Cr Internet Connections, 66 Cr Daily UPI Transactions: PM Modi Highlights Digital India Impact At 11
NM on the go

Nm on the go

Always be the first to hear from the PM. Get the App Now!
...
Prime Minister condoles loss of lives in a mishap in Bengaluru
July 02, 2026

The Prime Minister, Shri Narendra Modi, condoled loss of lives due to a mishap in stone quarry in Bengaluru. "I extend my deepest condolences to those who have lost their loved ones. Praying for the speedy recovery of the injured", Shri Modi stated.

The Prime Minister posted on X:

Pained to hear about the loss of lives due to a mishap in stone quarry in Bengaluru Urban district of Karnataka. I extend my deepest condolences to those who have lost their loved ones. Praying for the speedy recovery of the injured: PM @narendramodi

ಕರ್ನಾಟಕದ ಬೆಂಗಳೂರು ನಗರ ಜಿಲ್ಲೆಯ ಕಲ್ಲು ಗಣಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವುದು ನೋವು ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ
@narendramodi