PM visits Himachal Pradesh, lays foundation stone for AIIMS at Bilaspur

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಬಿಲಾಸ್ಪುರಕ್ಕೆ ಭೇಟಿ ನೀಡಿದ್ದರು.. 

 

ಬಿಲಾಸ್ಪುರದಲ್ಲಿ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ಶಂಕುಸ್ಥಾಪನೆ ನೆರವೇರಿಸಿದರು. 750 ಹಾಸಿಗೆಗಳ ಈ ಆಸ್ಪತ್ರೆಯನ್ನು 1350 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಆರೋಗ್ಯ ರಕ್ಷಣೆಯ ಜೊತೆಗೆ, ಇದು ನರ್ಸಿಂಗ್ ಜೊತೆಗೆ ಸ್ನಾತಕ ಮತ್ತು ಸ್ನಾತಕೋತ್ತರ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣವನ್ನೂ ಒದಗಿಸುತ್ತದೆ. ಪ್ರಾಥಮಿಕ ಆರೋಗ್ಯ ಸೇವೆಗಾಗಿ ಡಿಜಿಟಲ್ ನರ ಕೇಂದ್ರಗಳ ಉದ್ಘಾಟನೆ ಅಂಗವಾಗಿ ಪ್ರಧಾನ ಮಂತ್ರಿಗಳು ಫಲಕವನ್ನು ಅನಾವರಣಗೊಳಿಸಿದರು. 

ಪ್ರಧಾನಮಂತ್ರಿಯವರು ಉನಾದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗೆ ಶಂಕುಸ್ಥಾಪನೆಯನ್ನೂ ನೆರವೇರಿಸಿದರು.  

 

 

ಶ್ರೀ ನರೇಂದ್ರ ಮೋದಿ ಅವರು ಕಾಂಗ್ರಾದ ಕಂಡ್ರೋರಿಯಲ್ಲಿ ಭಾರತೀಯ ಉಕ್ಕು ಪ್ರಾಧಿಕಾರ ನಿಯಮಿತ (ಎಸ್.ಎ.ಐ.ಎಲ್.)ದ ಉಕ್ಕು ಸಂಸ್ಕರಣ ಘಟಕವನ್ನೂ ಉದ್ಘಾಟಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
National Technology Day Special: India’s patent boom is rewiring the auto industry

Media Coverage

National Technology Day Special: India’s patent boom is rewiring the auto industry
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಮೇ 2026
May 12, 2026

Building a Trusted India: Modi's Leadership in Finance, Manufacturing, and Global Partnerships