ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ವಾರಾಣಾಸಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಪ್ರಧಾನ ಮಂತ್ರಿ ಅವರು ವಾರಾಣಾಸಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನ ಮಂತ್ರಿ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಪ್ರತಿಮೆಯನ್ನು ಅನಾವರಣ ಮಾಡಿದರು.

ಆ ಬಳಿಕ ಅವರು ವಾರಾಣಾಸಿಯ ಆನಂದ ಕಾನನ್ ವಾಟಿಕಾದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.




ನಂತರ , ಪ್ರಧಾನ ಮಂತ್ರಿ ಅವರು ಮನ್ ಮಹಲ್ ನಲ್ಲಿಯ ವಸ್ತುಶಃ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು.

ಈ ವಸ್ತು ಸಂಗ್ರಹಾಲಯ ವಾರಾಣಾಸಿಯ ಸಾಂಸ್ಕೃತಿಕ ಹೆಗ್ಗುರುತಾಗಿ ದಶಾಶ್ವಮೇಧ ಘಾಟ್ ಬಳಿ ಇದ್ದು , ನಮ್ಮ ಸಾಂಸ್ಕೃತಿಕ ಪರಂಪರೆಯ ವಿವಿಧ ಅಂಶಗಳನ್ನು ಎತ್ತಿ ತೋರಿಸುತ್ತದೆ.
Tribute to an exemplary leader admired by all sections of society.
— PMO India (@PMOIndia) July 6, 2019
On landing in Varanasi, PM @narendramodi unveiled a statue of former PM Shri Lal Bahadur Shastri Ji. This statue is located at the Varanasi airport. pic.twitter.com/MWFBDzDsnK


