ಶೇರ್
 
Comments
We greet the Election Commission and salute their important role in our democracy: PM on Voters' Day
Elections are celebrations of democracy. They communicate the will of the people, which is supreme in a democracy: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಮತದಾರರ ದಿನದಂದು ಜನತೆಗೆ ಶುಭ ಕೋರಿದ್ದಾರೆ. ಚುನಾವಣೆಗಳು ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಎಂದು ಬಣ್ಣಿಸಿರುವ ಪ್ರಧಾನಿ, ಪ್ರತಿಯೊಬ್ಬ ಅರ್ಹ ಮತದಾರರೂ ತಮ್ಮ ಹಕ್ಕು ಚಲಾವಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ ಮತ್ತು 18 ವರ್ಷ ತುಂಬಿದ ಯುವಕರು ತಮ್ಮನ್ನು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

“ರಾಷ್ಟ್ರೀಯ ಮತದಾರರ ದಿನದಂದು ನಿಮ್ಮೆಲ್ಲರಿಗೂ ಶುಭ ಕೋರುತ್ತೇನೆ. ನಾವು ಚುನಾವಣಾ ಆಯೋಗಕ್ಕೆ ಶುಭಕೋರೋಣ ಮತ್ತು ನಮ್ಮ ಪ್ರಜಾಪ್ರಭುತ್ವದಲ್ಲಿ ಅವರ ಮಹತ್ವದ ಪಾತ್ರಕ್ಕೆ ವಂದಿಸೋಣ.

ಚುನಾವಣೆಗಳು ಪ್ರಜಾಪ್ರಭುತ್ವದ ಸಂಭ್ರಮಾಚರಣೆ. ಅವು ಜನತೆಯ ಇಚ್ಛೆಯನ್ನು ಸಂವಹನ ಮಾಡುತ್ತವೆ, ಇದು ಪ್ರಜಾಪ್ರಭುತ್ವದಲ್ಲಿ ಸರ್ವೋನ್ನತವಾಗಿದೆ.

ನಾನು ಪ್ರತಿಯೊಬ್ಬ ಅರ್ಹ ಮತದಾರರಿಗೂ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡುತ್ತೇನೆ ಮತ್ತು 18 ವರ್ಷ ತುಂಬಿದ ತರುವಾಯ ತಮ್ಮನ್ನು ಮತದಾರರಾಗಿ ನೋಂದಣಿ ಮಾಡಿಕೊಳ್ಳುವಂತೆ ನನ್ನ ಯುವ ಸ್ನೇಹಿತರಿಗೆ ಕರೆ ನೀಡುತ್ತೇನೆ” ಎಂದು ಪ್ರಧಾನಿ ತಿಳಿಸಿದ್ದಾರೆ.

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ

ಜನಪ್ರಿಯ ಭಾಷಣಗಳು

ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ
How does PM Modi take decisions? JP Nadda reveals at Agenda Aaj Tak

Media Coverage

How does PM Modi take decisions? JP Nadda reveals at Agenda Aaj Tak
...

Nm on the go

Always be the first to hear from the PM. Get the App Now!
...
Let us keep up momentum and inspire our youth to shine on games field: PM
December 05, 2021
ಶೇರ್
 
Comments

The Prime Minister, Shri Narendra Modi has said that let us keep up the momentum and inspire our youth to shine on the games field.

In response to a tweet by Door Darshan News, the Prime Minister said;

"This thread will make you happy.

Let us keep up the momentum and inspire our youth to shine on the games field."