77 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು;
“ರಾಷ್ಟ್ರಪತಿ ಅವರು ಅತ್ಯಂತ ಸ್ಫೂರ್ತಿದಾಯಕ ಭಾಷಣ ಮಾಡಿದ್ದಾರೆ. ಇದು ಭಾರತದ ಅಭಿವೃದ್ಧಿಯ ದಾಪುಗಾಲು ಮತ್ತು ಮುಂದಿನ ದಿನಗಳ ದೇಶದ ಸರ್ವಾಂಗೀಣ ಪ್ರಗತಿಯ ದೃಷ್ಟಿಕೋನ ಒದಗಿಸುತ್ತದೆ” ಎಂದು ಹೇಳಿದ್ದಾರೆ.
A very inspiring address by Rashtrapati Ji, outlining India's developmental strides and presenting a vision for all-round progress in the times to come. https://t.co/8BCowh4lwt
— Narendra Modi (@narendramodi) August 14, 2023


