ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2022ರಲ್ಲಿ ಮಹಿಳೆಯರ 48 ಕೆಜಿ ಜೆ2 ಜೂಡೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕೋಕಿಲಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಜೂಡೋದಲ್ಲಿ ಮಹಿಳೆಯರ 48 ಕೆಜಿ ಜೆ 2 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕೋಕಿಲಾ ಅವರಿಗೆ ಅಭಿನಂದನೆಗಳು. ಅವರು ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು" ಎಂದು ಅದರಲ್ಲಿ ಹೇಳಿದ್ದಾರೆ.
Congratulations to Kokila for the well-deserved Bronze in Women's 48 kg J2 in Judo. She is an inspiration to all. Best wishes for the endeavours ahead. pic.twitter.com/xT23lOx5in
— Narendra Modi (@narendramodi) October 23, 2023


