ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ
“ಮುಂಬೈನಲ್ಲಿ ಸಂಭವಿಸಿದ ದೋಣಿ ದುರಂತ ದುಃಖಕರ. ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಂಬಂಧಪಟ್ಟ ಆಡಳಿತ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi”

ಮಹಾರಾಷ್ಟ್ರದ ಮುಂಬೈನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ  ಐವತ್ತು ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ. 

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

“ಮುಂಬೈನಲ್ಲಿ ಸಂಭವಿಸಿದ ದೋಣಿ ದುರಂತ ದುಃಖಕರ. ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಂಬಂಧಪಟ್ಟ ಆಡಳಿತ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi” 

“ಪ್ರಧಾನಿಯವರು ಮುಂಬೈನಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ. ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ಘೋಷಿಸಿದ್ದಾರೆ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How these major government decisions shaped India and impacted the common man in 2025

Media Coverage

How these major government decisions shaped India and impacted the common man in 2025
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಡಿಸೆಂಬರ್ 2025
December 20, 2025

Empowering Roots, Elevating Horizons: PM Modi's Leadership in Diplomacy, Economy, and Ecology