ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿರಿಯ ನಟ ಶ್ರೀ ಸತೀಶ್ ಶಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರನ್ನು ಭಾರತೀಯ ಮನರಂಜನೆಯ ನೈಜ ದಂತಕಥೆ ಎಂದು ಬಣ್ಣಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ:

"ಶ್ರೀ ಸತೀಶ್ ಶಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರನ್ನು ಭಾರತೀಯ ಮನರಂಜನೆಯ ನೈಜ ದಂತಕಥೆ ಎಂದು ಸ್ಮರಿಸಲಾಗುತ್ತದೆ. ಅವರ ಅಪ್ರಯತ್ನ ಹಾಸ್ಯ ಮತ್ತು ಅಪ್ರತಿಮ ಪ್ರದರ್ಶನಗಳು ಅಸಂಖ್ಯಾತ ಜನರ ಮೊಗದಲ್ಲಿ ಹಾಗೂ ಜೀವನದಲ್ಲಿ ನಗುವನ್ನು ತಂದಿವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ."

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India stands tall in shaky world economy as Fitch lifts FY26 growth view to 7.5%

Media Coverage

India stands tall in shaky world economy as Fitch lifts FY26 growth view to 7.5%
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮಾರ್ಚ್ 2026
March 14, 2026

Heartening Resolve Meets Bold Action: PM Modi's Transformative Push for a Developed Assam.