ದೋಹಾ ಡೈಮಂಡ್ ಲೀಗ್ 2025 ರಲ್ಲಿ 90 ಮೀಟರ್ ಗೂ‌ ದೂರದ ಎಸೆತದೊಂದಿಗೆ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. "ಇದು ಅವರ ಅವಿರತ ಸಮರ್ಪಣೆ, ಶಿಸ್ತು ಮತ್ತು ಒಲವಿನ ಫಲಿತಾಂಶ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್‌ ಮಾಡಿದ್ದಾರೆ:

"ಅದ್ಭುತ ಸಾಧನೆ! ದೋಹಾ ಡೈಮಂಡ್ ಲೀಗ್ 2025ರಲ್ಲಿ 90 ಮೀಟರ್ ಮೀರಿದ ಎಸೆತದೊಂದಿಗೆ ವೈಯಕ್ತಿಕ ಅತ್ಯುತ್ತಮ ಸಾಧನೆ ತೋರಿರುವ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು. ಇದು ಅವರ ಅವಿರತ ಸಮರ್ಪಣೆ, ಶಿಸ್ತು ಮತ್ತು ಒಲವಿನಿಂದ ಸಾಧ್ಯವಾಗಿದೆ. ಈ ಸಾಧನೆ ಭಾರತಕ್ಕೆ ಹೆಮ್ಮೆ ಮತ್ತು ಸಂತಸ ತಂದಿದೆ".

@Neeraj_chopra1

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Proud Moment For Every Indian: PM Modi On Sarnath Being Inscribed On UNESCO World Heritage List

Media Coverage

Proud Moment For Every Indian: PM Modi On Sarnath Being Inscribed On UNESCO World Heritage List
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಜುಲೈ 2026
July 26, 2026

Nari Shakti, Border Villages & UNESCO Glory: India’s Pride Under Modi’s Leadership