ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಫಿತರ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;
''ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ದಿನವು ಸಹೋದರತ್ವ ಮತ್ತು ದಯೆಯನ್ನು ಇನ್ನಷ್ಟು ಬಲಪಡಿಸಲಿ. ಎಲ್ಲರೂ ಸಂತೋಷವಾಗಿಯೂ ಆರೋಗ್ಯವಾಗಿಯೂ ಇರಲಿ.
ಈದ್ ಮುಬಾರಕ್!”
Best wishes on Eid-ul-Fitr. May this day further brotherhood and kindness all around. May everyone be happy and healthy.
— Narendra Modi (@narendramodi) March 21, 2026
Eid Mubarak!


