ಶೇರ್
 
Comments

ರಾಜ್ಯಸಭೆಯ ಸಭಾಪತಿ ಮತ್ತು ಲೋಕಸಭೆಯ ಅಧ್ಯಕ್ಷರ ಜಂಟಿ ಆಹ್ವಾನದ ಮೇರೆಗೆ ಭಾರತ ಪ್ರವಾಸದಲ್ಲಿರುವ ಮಾಲ್ಡೀವ್ಸ್‌ನ ಪೀಪಲ್ಸ್ ಮಜ್ಲಿಸ್ ನ ಸಭಾಧ್ಯಕ್ಷ ಶ್ರೀ ಮೊಹಮ್ಮದ್ ನಶೀದ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಸಭಾಧ್ಯಕ್ಷ ನಶೀದ್ ಅವರನ್ನು ಸ್ವಾಗತಿಸಿದ ಪ್ರಧಾನಿಯವರು, ಎರಡು ಸಂಸತ್ತುಗಳ ನಡುವಿನ ಸಂಬಧವು ಭಾರತ-ಮಾಲ್ಡೀವ್ಸ್ ಸಂಬಂಧದ ಪ್ರಮುಖ ಅಂಶವಾಗಿದೆ ಎಂದರು. ಈ ಭೇಟಿಯು ಎರಡೂ ದೇಶಗಳ ನಡುವಿನ ಸ್ನೇಹವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವರ್ಷದ ಜೂನ್‌ನಲ್ಲಿ ತಾವು ಮಾಲೆಗೆ ನೀಡಿದ ಭೇಟಿಯ ಸಂದರ್ಭದಲ್ಲಿ ಪೀಪಲ್ಸ್ ಮಜ್ಲಿಸ್‌ನ್ನು ಉದ್ದೇಶಿಸಿ ಮಾತನಾಡಿದ್ದನ್ನು ಪ್ರಧಾನಿಯವರು ಸ್ಮರಿಸಿಕೊಂಡರು. ಮಾಲ್ಡೀವ್ಸ್‌ನಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸ್ಪೀಕರ್ ನಶೀದ್ ಅವರ ನಿರಂತರ ನಾಯಕತ್ವವನ್ನು ಪ್ರಧಾನಿ ಶ್ಲಾಘಿಸಿದರು. ಸ್ನೇಹಪರ ಮಾಲ್ಡೀವಿಯನ್ನರ ಆಕಾಂಕ್ಷೆಗಳು ಈಡೇರಲು ಸ್ಥಿರವಾದ, ಸಮೃದ್ಧವಾದ ಮತ್ತು ಶಾಂತಿಯುತ ಮಾಲ್ಡೀವ್ಸ್ ಗಾಗಿ ಮಾಲ್ಡೀವ್ಸ್ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುವ ಭಾರತದ ಬದ್ಧತೆಯನ್ನು ಪ್ರಧಾನಿ ಪುನರುಚ್ಚರಿಸಿದರು.

ಕಳೆದ ವರ್ಷ ಮಾಲ್ಡೀವ್ಸ್‌ನಲ್ಲಿ ಹೊಸ ಸರ್ಕಾರ ರಚನೆಯಾದಾಗಿನಿಂದ ಭಾರತ-ಮಾಲ್ಡೀವ್ಸ್ ಸಂಬಂಧಕ್ಕೆ ನಿರಂತರ ಬೆಂಬಲ ನೀಡಿದ್ದಕ್ಕಾಗಿ ಸ್ಪೀಕರ್ ನಶೀದ್ ಅವರು ಪ್ರಧಾನಮಂತ್ರಿಯವರಿಗೆ ಧನ್ಯವಾದ ತಿಳಿಸಿದರು. ಮಾಲ್ಡೀವಿಯನ್ ಜನರ ಕಲ್ಯಾಣಕ್ಕಾಗಿ ಮಾಲ್ಡೀವ್ಸ್‌ನಲ್ಲಿ ಕೈಗೊಂಡ ಅಭಿವೃದ್ಧಿ ಸಹಕಾರ ಉಪಕ್ರಮಗಳಿಗೆ ಅವರು ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಹೇಳಿದರು. ಮಾಲ್ಡೀವ್ಸ್ ಸರ್ಕಾರದ ‘ಇಂಡಿಯಾ ಫಸ್ಟ್’ ನೀತಿಗೆ ತಮ್ಮ ಅಚಲವಾದ ಬೆಂಬಲವನ್ನು ಅವರು ಪುನರುಚ್ಚರಿಸಿದರು ಮತ್ತು ಸಂಸದೀಯ ನಿಯೋಗದ ಭೇಟಿ ಉಭಯ ದೇಶಗಳ ಭ್ರಾತೃತ್ವ ಬಾಂಧವ್ಯ ಮತ್ತು ಸ್ನೇಹ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಸಹಾಯ ಮಾಡುತ್ತದೆ ಎಂದರು. 

 
ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Birthday Special: PM Modi's love for technology and his popularity between the youth

Media Coverage

Birthday Special: PM Modi's love for technology and his popularity between the youth
...

Nm on the go

Always be the first to hear from the PM. Get the App Now!
...
PM expresses gratitude to President, VP and other world leaders for birthday wishes
September 17, 2021
ಶೇರ್
 
Comments

The Prime Minister, Shri Narendra Modi has expressed his gratitude to the President, Vice President and other world leaders for birthday wishes.

In a reply to President, the Prime Minister said;

"माननीय राष्ट्रपति महोदय, आपके इस अनमोल शुभकामना संदेश के लिए हृदय से आभार।"

In a reply to Vice President, the Prime Minister said;

"Thank you Vice President @MVenkaiahNaidu Garu for the thoughtful wishes."

In a reply to President of Sri Lanka, the Prime Minister said;

"Thank you President @GotabayaR for the wishes."

In a reply to Prime Minister of Nepal, the Prime Minister said;

"I would like to thank you for your kind greetings, PM @SherBDeuba."

In a reply to PM of Sri Lanka, the Prime Minister said;

"Thank you my friend, PM Rajapaksa, for the wishes."

In a reply to PM of Dominica, the Prime Minister said;

"Grateful to you for the lovely wishes, PM @SkerritR."

In a reply to former PM of Nepal, the Prime Minister said;

"Thank you, Shri @kpsharmaoli."