ಮೂರು ಯುರೋಪಿಯನ್ ರಾಷ್ಟ್ರಗಳ ಭೇಟಿಯ ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಡೆನ್ಮಾರ್ಕ್‌ನ ಕೋಪನ್‌ಹೇಗನ್‌ಗೆ ಆಗಮಿಸಿದರು. ವಿಶೇಷ ಸನ್ನೆಯಲ್ಲಿ ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡ್ರಿಕ್ಸೆನ್ ಅವರು ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಂಗೀತದ ಪ್ರದರ್ಶನವೂ ಕಂಡುಬಂದಿತು.
Landed in Copenhagen. I am very grateful to PM Frederiksen for the warm welcome. This visit will go a long way in further cementing India-Denmark ties. @Statsminpic.twitter.com/0NOQG6X30I