ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ, ಪಾಸುಂಪೂನ್ ಮುತ್ತುರಾಮಲಿಂಗ ತೇವರ್ ಅವರ ಗುರುಪೂಜೆಯ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.

 ಈ ಕುರಿತು ಪ್ರಧಾನಿ ಹೀಗೆ ಟ್ವೀಟ್‌ ಮಾಡಿದ್ದಾರೆ: 

"ಮಹನೀಯ ಪಾಸುಂಪೋನ್ ಮುತ್ತುರಾಮಲಿಂಗ ತೇವರ್ ಅವರ ಗುರುಪೂಜೆಯ ಸಂದರ್ಭದಲ್ಲಿ ನಾನು ಅವರಿಗೆ ವಂದಿಸುತ್ತೇನೆ. ನಮ್ಮ ರಾಷ್ಟ್ರಕ್ಕೆ, ವಿಶೇಷವಾಗಿ ಸಾಮಾಜಿಕ ಸಬಲೀಕರಣ, ರೈತ ಕಲ್ಯಾಣ ಮತ್ತು ಬಡತನ ನಿರ್ಮೂಲನೆಗೆ ಅವರು ನೀಡಿದ ಅಸಾಧಾರಣ ಕೊಡುಗೆಯನ್ನು ನಾನು ಸ್ಮರಿಸುತ್ತೇನೆ. ಅವರ ಆದರ್ಶಗಳು ನಮಗೆ ಸದಾ ಸ್ಫೂರ್ತಿ ನೀಡುತ್ತವೆ."


"பெருமதிப்பிற்குரிய பசும்பொன் முத்துராமலிங்க தேவரை அவரது குருபூஜை நாளில் வணங்குகிறேன். சமூக மேம்பாடு, விவசாயிகள் நலன், வறுமை ஒழிப்பு முதலியவை உட்பட நம் தேசத்திற்காக அவர் ஆற்றிய தலைசிறந்த பங்களிப்பை நினைவு கூர்கிறேன். அவரது கொள்கைகள் நம்மை தொடர்ந்து ஊக்குவிக்கும்."