ಏಷ್ಯನ್‌ ಕ್ರೀಡಾಕೂಟದಲ್ಲಿ ಚಿನ್ನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಕಬಡ್ಡಿ ಮಹಿಳಾ ತಂಡಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ʼಎಕ್ಸ್‌ʼ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿರುವ ಅವರು,

"ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದೊಂದು ಐತಿಹಾಸಿಕ ಕ್ಷಣ. ನಮ್ಮ ಕಬಡ್ಡಿ ಮಹಿಳಾ ತಂಡವು ಚಿನ್ನದ ಪದಕವನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ವಿಜಯವು ನಮ್ಮ ಮಹಿಳಾ ಅಥ್ಲೀಟ್‌ಗಳಲ್ಲಿನ ಅದಮ್ಯ ಸ್ಫೂರ್ತಿ, ಪ್ರತಿಭೆಯ ಧ್ಯೋತಕವಾಗಿದೆ. ಈ ಯಶಸ್ಸು ಭಾರತದ ಹೆಮ್ಮೆಯನ್ನು ವೃದ್ಧಿಸಿದೆ. ತಂಡಕ್ಕೆ ನನ್ನ ಅಭಿನಂದನೆಗಳು. ಅವರ ಮುಂದಿನ ಯಶಸ್ಸುಗಳಿಗೂ ನನ್ನ ಶುಭ ಹಾರೈಕೆಗಳು,ʼʼ ಎಂದು ಶುಭ ಕೋರಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's apple component exports to China surge to record $2.5 billion under ECMS scheme

Media Coverage

India's apple component exports to China surge to record $2.5 billion under ECMS scheme
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಎಪ್ರಿಲ್ 2026
April 15, 2026

From Temples to Turbines: PM Modi’s Blueprint for a Culturally Rooted, Economically Explosive Viksit Bharat