ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.

ಪ್ರಧಾನಮಂತ್ರಿ ಅವರು ತಮ್ಮ ಭಾಷಣದಲ್ಲಿ, ಭಾರತವು ಪ್ರಸ್ತುತ ಅನುಭವಿಸುತ್ತಿರುವ ಅಭೂತಪೂರ್ವ ಪರಿವರ್ತನೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಆಗಿರುವ ದಾಪುಗಾಲುಗಳನ್ನು ಒತ್ತಿ ಹೇಳಿದರು. ಚಂದ್ರಯಾನ ಮಿಷನ್ ನ ಯಶಸ್ಸನ್ನು ಅವರು ಶ್ಲಾಘಿಸಿದರು.

ಭಾರತ-ಗ್ರೀಸ್ ಬಹುಮುಖಿ ಸಂಬಂಧಗಳನ್ನು ಮುನ್ನಡೆಸುವಲ್ಲಿ ಗ್ರೀಸ್ ನಲ್ಲಿರುವ ಭಾರತೀಯ ಸಮುದಾಯದ ಕೊಡುಗೆಯನ್ನು ಪ್ರಧಾನಮಂತ್ರಿ ಬಿಂಬಿಸಿದರು ಮತ್ತು ಭಾರತದ ಬೆಳವಣಿಗೆಯ ಕಥೆಯ ಭಾಗವಾಗುವಂತೆ ಅವರನ್ನು ಒತ್ತಾಯಿಸಿದರು.

 

 

 

 

 

 

 

 

 

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'I Dedicate It To Farmers Of India': PM Modi Receives FAO's Highest Honor Agricola Medal

Media Coverage

'I Dedicate It To Farmers Of India': PM Modi Receives FAO's Highest Honor Agricola Medal
NM on the go

Nm on the go

Always be the first to hear from the PM. Get the App Now!
...
Prime Minister pays tributes to former Prime Minister Shri Rajiv Gandhi on his death anniversary
May 21, 2026

Prime Minister Shri Narendra Modi today paid tributes to former Prime Minister Shri Rajiv Gandhi on the occasion of his death anniversary.

The Prime Minister posted on X:

"Tributes to former Prime Minister Shri Rajiv Gandhi Ji on his death anniversary."