ಶೇರ್
 
Comments
"ಕೇವಲ 6 ವರ್ಷಗಳಲ್ಲಿ ಕೃಷಿ ಬಜೆಟ್ ಅನ್ನು ಹಲವು ಪಟ್ಟು ಹೆಚ್ಚಿಸಲಾಗಿದೆ. ಕಳೆದ 7 ವರ್ಷಗಳಲ್ಲಿ ರೈತರ ಕೃಷಿ ಸಾಲ ಪೂರೈಕೆಯೂ ಎರಡೂವರೆ ಪಟ್ಟು ಹೆಚ್ಚಾಗಿದೆ" ಎಂದು ಹೇಳಿದರು
"2023 ಅನ್ನು ʻಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷʼವೆಂದು ಗುರುತಿಸಿರುವುದರಿಂದ, ಕಾರ್ಪೊರೇಟ್ ಜಗತ್ತು ಭಾರತೀಯ ಸಿರಿಧಾನ್ಯಗಳನ್ನು ಬ್ರಾಂಡಿಂಗ್ ಮಾಡಲು ಮತ್ತು ಉತ್ತೇಜಿಸಲು ಮುಂದೆ ಬರಬೇಕು"
"ಕೃತಕ ಬುದ್ಧಿಮತ್ತೆಯು 21 ನೇ ಶತಮಾನದಲ್ಲಿ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಪ್ರವೃತ್ತಿಯನ್ನು ಸಂಪೂರ್ಣವಾಗಿ ಬದಲಾಯಿಸಲಿದೆ"
"ಕಳೆದ 3-4 ವರ್ಷಗಳಲ್ಲಿ, ದೇಶದಲ್ಲಿ 700 ಕ್ಕೂ ಹೆಚ್ಚು ಕೃಷಿ ನವೋದ್ಯಮಗಳನ್ನು ಸ್ಥಾಪಿಸಲಾಗಿದೆ"
"ಸಹಕಾರಿ ಸಂಘಗಳಿಗೆ ಸಂಬಂಧಿಸಿದ ಹೊಸ ಸಚಿವಾಲಯವನ್ನು ಸರ್ಕಾರ ರಚಿಸಿದೆ. ಸಹಕಾರಿ ಸಂಘಗಳನ್ನು ಯಶಸ್ವಿ ವ್ಯಾಪಾರ ಉದ್ಯಮವನ್ನಾಗಿ ಪರಿವರ್ತಿಸುವುದು ಹೇಗೆ ಎಂಬುದು ನಿಮ್ಮ ಗುರಿಯಾಗಿರಬೇಕು"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಕ್ಷೇತ್ರದ ಮೇಲೆ ಕೇಂದ್ರ ಬಜೆಟ್-2022ರ ಸಕಾರಾತ್ಮಕ ಪರಿಣಾಮಗಳ ಬಗ್ಗೆ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಕೃಷಿ ವಲಯವನ್ನು ಬಲಪಡಿಸಲು ಬಜೆಟ್ ಯಾವ ರೀತಿಯಲ್ಲಿ ಕೊಡುಗೆ ನೀಡುತ್ತದೆ ಎಂಬುದನ್ನು ಅವರು ಚರ್ಚಿಸಿದರು. 'ಸ್ಮಾರ್ಟ್ ಕೃಷಿ-ಅನುಷ್ಠಾನದ ಕಾರ್ಯತಂತ್ರಗಳುʼ ವಿಷಯದ ಮೇಲೆ ವೆಬಿನಾರ್‌ ಕೇಂದ್ರೀಕೃತವಾಗಿತ್ತು. ಸಂಬಂಧಪಟ್ಟ ಕೇಂದ್ರ ಸಚಿವರು, ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ದೇಶದ ವಿವಿಧ ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ಆದಿಯಲ್ಲಿ ಪ್ರಧಾನಮಂತ್ರಿಯವರು ʻಪಿಎಂ ಕಿಸಾನ್ ಸಮ್ಮಾನ್ ನಿಧಿʼ ಆರಂಭದ ಮೂರನೇ ವಾರ್ಷಿಕೋತ್ಸವದ ಬಗ್ಗೆ ಪ್ರಸ್ತಾಪಿಸಿದರು. "ಈ ಯೋಜನೆಯು ದೇಶದ ಸಣ್ಣ ರೈತರಿಗೆ ಸದೃಢ ಬೆಂಬಲವಾಗಿ ಮಾರ್ಪಟ್ಟಿದೆ. ಈ ಯೋಜನೆಯಡಿ 11 ಕೋಟಿ ರೈತರಿಗೆ ಸುಮಾರು 1.75 ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗಿದೆ", ಎಂದು ಅವರು ಹೇಳಿದರು. ಬೀಜದಿಂದ ಮಾರುಕಟ್ಟೆಯವರೆಗೆ ವ್ಯಾಪಿಸಿರುವ ಅನೇಕ ಹೊಸ ವ್ಯವಸ್ಥೆಗಳ ಬಗ್ಗೆ ಮತ್ತು ಕೃಷಿ ವಲಯದ ಹಳೆಯ ವ್ಯವಸ್ಥೆಗಳಲ್ಲಿನ ಸುಧಾರಣೆಗಳ ಬಗ್ಗೆಯೂ ಪ್ರಧಾನಿ ಮಾತನಾಡಿದರು. "ಕೇವಲ 6 ವರ್ಷಗಳಲ್ಲಿ ಕೃಷಿ ಬಜೆಟ್ ಅನ್ನು ಹಲವು ಪಟ್ಟು ಹೆಚ್ಚಿಸಲಾಗಿದೆ. ಕಳೆದ 7 ವರ್ಷಗಳಲ್ಲಿ ರೈತರ ಕೃಷಿ ಸಾಲ ನೀಡಿಕೆಯನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗಿದೆ" ಎಂದು ಅವರು ಹೇಳಿದರು. ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ, ವಿಶೇಷ ಅಭಿಯಾನದ ಭಾಗವಾಗಿ 3 ಕೋಟಿ ರೈತರಿಗೆ ʻಕಿಸಾನ್ ಕ್ರೆಡಿಟ್ ಕಾರ್ಡ್ʼಗಳನ್ನು (ಕೆಸಿಸಿ) ನೀಡಲಾಯಿತು ಮತ್ತು ಪಶುಸಂಗೋಪನೆ ಮತ್ತು ಮೀನುಗಾರಿಕೆಯಲ್ಲಿ ತೊಡಗಿರುವ ರೈತರಿಗೂ ʻಕೆಸಿಸಿʼಯ ಸೌಲಭ್ಯವನ್ನು ವಿಸ್ತರಿಸಲಾಗಿದೆ ಎಂದು ಅವರು ಗಮನ ಸೆಳೆದರು. ಸಣ್ಣ ರೈತರಿಗೆ ಹೆಚ್ಚಿನ ಪ್ರಯೋಜನವಾಗಲು ಸೂಕ್ಷ್ಮ ನೀರಾವರಿ ಜಾಲವನ್ನು ಸಹ ಬಲಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ಪ್ರಯತ್ನಗಳ ಫಲವಾಗಿ ರೈತರು ದಾಖಲೆಯ ಉತ್ಪಾದನೆಯನ್ನು ನೀಡುತ್ತಿದ್ದಾರೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖರೀದಿಯಲ್ಲೂ ಹೊಸ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಅವರು ಹೇಳಿದರು. ಸಾವಯವ ಕೃಷಿಗೆ ಪ್ರೋತ್ಸಾಹದಿಂದಾಗಿ ಸಾವಯವ ಉತ್ಪನ್ನಗಳ ಮಾರುಕಟ್ಟೆ ಮೌಲ್ಯ 11000 ಕೋಟಿ ರೂ. ತಲುಪಿದೆ, 6 ವರ್ಷಗಳ ಹಿಂದೆ 2000 ಕೋಟಿ ರೂ.ಗಳಷ್ಟಿದ್ದ ಇವುಗಳ ರಫ್ತು ಪ್ರಸ್ತುತ 7000 ಕೋಟಿ ರೂಪಾಯಿಗಳಿಗೆ ಏರಿದೆ ಎಂದು ಪ್ರಧಾನಿ ಹೇಳಿದರು.

ಕೃಷಿಯನ್ನು ಆಧುನಿಕ ಮತ್ತು ʻಸ್ಮಾರ್ಟ್ʼ ಆಗಿ ಮಾಡಲು ಬಜೆಟ್ ಪ್ರಸ್ತಾಪಿಸುವ ಏಳು ಮಾರ್ಗಗಳ ಬಗ್ಗೆ ಪ್ರಧಾನಿ ವಿವರಿಸಿದರು. ಮೊದಲನೆಯದಾಗಿ, ಗಂಗಾ ನದಿಯ ಎರಡೂ ದಡದಲ್ಲಿ 5 ಕಿ.ಮೀ.ಗಳ ವ್ಯಾಪ್ತಿಯೊಳಗೆ ಸಮರೋಪಾದಿಯಲ್ಲಿ ನೈಸರ್ಗಿಕ ಕೃಷಿಯನ್ನು ಕೈಗೊಳ್ಳುವ ಗುರಿ ಹೊಂದಲಾಗಿದೆ. ಎರಡನೆಯದಾಗಿ, ಕೃಷಿ ಮತ್ತು ತೋಟಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ರೈತರಿಗೆ ಲಭ್ಯವಾಗುವಂತೆ ಮಾಡಲಾಗುವುದು. ಮೂರನೆಯದಾಗಿ, ಖಾದ್ಯ ತೈಲದ ಆಮದನ್ನು ಕಡಿಮೆ ಮಾಡಲು ʻಮಿಷನ್ ಆಯಿಲ್ ಪಾಮ್ʼ ಅನ್ನು ಬಲಪಡಿಸಲು ಒತ್ತು ನೀಡಲಾಗಿದೆ. ನಾಲ್ಕನೆಯದಾಗಿ, ಕೃಷಿ ಉತ್ಪನ್ನಗಳ ಸಾಗಣೆಗಾಗಿ ಪ್ರಧಾನಮಂತ್ರಿ ಘತಿ-ಶಕ್ತಿ ಯೋಜನೆಯ ಮೂಲಕ ಹೊಸ ಸರಕುಸಾಗಣೆ ವ್ಯವಸ್ಥೆಗಳನ್ನು ಮಾಡಲಾಗುವುದು. ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ಐದನೇ ಪರಿಹಾರವೆಂದರೆ ಕೃಷಿ ತ್ಯಾಜ್ಯ ನಿರ್ವಹಣೆಯ ಉತ್ತಮ ಸಂಘಟನೆ ಮತ್ತು ತ್ಯಾಜ್ಯದಿಂದ ಇಂಧನ ಪರಿಹಾರಗಳ ಮೂಲಕ ರೈತರ ಆದಾಯವನ್ನು ಹೆಚ್ಚಿಸುವುದು. ಆರನೆಯದಾಗಿ, 1.5 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳು ನಿಯಮಿತ ಬ್ಯಾಂಕಿಂಗ್ ನಂತಹ ಸೇವೆಗಳನ್ನು ಒದಗಿಸಲಿವೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ಏಳನೇಯದಾಗಿ, ಕೌಶಲ್ಯ ಅಭಿವೃದ್ಧಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಧುನಿಕ ಕಾಲದ ಬೇಡಿಕೆಗಳಿಗೆ ಅನುಗುಣವಾಗಿ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಪಠ್ಯಕ್ರಮವನ್ನು ಬದಲಾಯಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

2023ನೇ ವರ್ಷವನ್ನು ʻಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷʼ ಎಂದು ಗುರುತಿಸಿರುವ ವಿಷಯವನ್ನು ತಿಳಿಸಿದ ಪ್ರಧಾನಮಂತ್ರಿಯವರು, ಭಾರತೀಯ ಸಿರಿಧಾನ್ಯಗಳನ್ನು ಬ್ರಾಂಡ್ ಮಾಡುವಲ್ಲಿ ಮತ್ತು ಉತ್ತೇಜಿಸುವಲ್ಲಿ ಕಾರ್ಪೊರೇಟ್ ಜಗತ್ತು ಮುಂದೆ ಬರಬೇಕು ಎಂದು ಕರೆ ನೀಡಿದರು. ಭಾರತೀಯ ಸಿರಿಧಾನ್ಯಗಳ ಗುಣಮಟ್ಟ ಮತ್ತು ಪ್ರಯೋಜನಗಳನ್ನು ಜನಪ್ರಿಯಗೊಳಿಸಲು ವಿಚಾರ ಸಂಕಿರಣಗಳು ಮತ್ತು ಇತರ ಪ್ರಚಾರ ಚಟುವಟಿಕೆಗಳನ್ನು ಆಯೋಜಿಸುವಂತೆ ಅವರು ವಿದೇಶದಲ್ಲಿರುವ ಪ್ರಮುಖ ಭಾರತೀಯ ನಿಯೋಗಗಳಿಗೆ ಸೂಚಿಸಿದರು. ಪರಿಸರ ಸ್ನೇಹಿ ಜೀವನಶೈಲಿ ಹಾಗೂ ನೈಸರ್ಗಿಕ, ಸಾವಯವ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಒದಗಿಸಲು ಜನಜಾಗೃತಿ ಹೆಚ್ಚಿಸುವಂತೆ ಪ್ರಧಾನಿ ಕರೆ ನೀಡಿದರು. ನೈಸರ್ಗಿಕ ಕೃಷಿ ಉತ್ತೇಜನಕ್ಕಾಗಿ ತಲಾ ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳುವ ಮೂಲಕ ನೈಸರ್ಗಿಕ ಕೃಷಿಯ ಬಗ್ಗೆ ಜಾಗೃತಿ ಮೂಡಿಸಲು ಕೃಷಿ ವಿಕಾಸ ಕೇಂದ್ರಗಳಿಗೆ (ಕೆವಿಕೆ) ಅವರು ಸಲಹೆ ನೀಡಿದರು.

ಭಾರತದಲ್ಲಿ ಮಣ್ಣಿನ ಪರೀಕ್ಷೆ ಸಂಸ್ಕೃತಿಯನ್ನು ವ್ಯಾಪಕವಾಗಿ ಬೆಳೆಸಬೇಕಾದ ಅಗತ್ಯವನ್ನು ಶ್ರೀ ಮೋದಿ ಒತ್ತಿ ಹೇಳಿದರು. ʻಮಣ್ಣಿನ ಆರೋಗ್ಯ ಕಾರ್ಡ್ʼಗಳ ಮೇಲೆ ಸರ್ಕಾರದ ಗಮನವನ್ನು ವಿಶೇಷವಾಗಿ ಪ್ರಸ್ತಾಪಿಸಿದ ಅವರು, ನಿಯಮಿತ ಮಧ್ಯಂತರ ಅವಧಿಯಲ್ಲಿ ಮಣ್ಣಿನ ಪರೀಕ್ಷಾ ಅಭ್ಯಾಸಕ್ಕೆ ಅನುವುಮಾಡಿಕೊಡಲು ಸ್ಟಾರ್ಟಪ್‌ಗಳು ಮುಂದೆ ಬರಬೇಕು ಎಂದು ಕರೆ ನೀಡಿದರು.

ನೀರಾವರಿ ಕ್ಷೇತ್ರದಲ್ಲಿನ ಆವಿಷ್ಕಾರಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, 'ಪ್ರತಿ ಹನಿಗೆ, ಹೆಚ್ಚು ಬೆಳೆ' ವಿಚಾರವಾಗಿ ಸರ್ಕಾರದ ನೀಡುತ್ತಿರುವ ಗಮನದ ಬಗ್ಗೆ ಒತ್ತಿ ಹೇಳಿದರು. ಇದರಲ್ಲಿಯೂ ಕಾರ್ಪೊರೇಟ್ ಜಗತ್ತಿಗೆ ಅನೇಕ ಸಾಧ್ಯತೆಗಳಿವೆ ಎಂದು ಅವರು ಹೇಳಿದರು. ಬುಂದೇಲ್‌ಖಂಡ್ ಪ್ರದೇಶದ ಕೆನ್-ಬೆಟ್ವಾ ಸಂಪರ್ಕ ಪರಿಯೋಜನೆಯಿಂದ ಉಂಟಾಗುವ ಪರಿವರ್ತನೆಯನ್ನು ಅವರು ಉಲ್ಲೇಖಿಸಿದರು. ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಅಗತ್ಯವನ್ನು ಶ್ರೀ ಮೋದಿ ಅವರು ಪುನರುಚ್ಚರಿಸಿದರು.

ಕೃತಕ ಬುದ್ಧಿಮತ್ತೆಯು 21ನೇ ಶತಮಾನದಲ್ಲಿ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಪ್ರವೃತ್ತಿಯನ್ನು ಸಂಪೂರ್ಣವಾಗಿ ಬದಲಾಯಿಸಲಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಕೃಷಿಯಲ್ಲಿ ಡ್ರೋನ್‌ಗಳ ಬಳಕೆಯನ್ನು ಹೆಚ್ಚಿಸುವುದು ಈ ಬದಲಾವಣೆಯ ಭಾಗವಾಗಿದೆ. "ನಾವು ಕೃಷಿ-ಸ್ಟಾರ್ಟಪ್‌ಗಳನ್ನು ಉತ್ತೇಜಿಸಿದಾಗ ಮಾತ್ರ ಡ್ರೋನ್ ತಂತ್ರಜ್ಞಾನವು ದೊಡ್ಡ ಪ್ರಮಾಣದಲ್ಲಿ ಲಭ್ಯವಿರುತ್ತದೆ. ಕಳೆದ 3-4 ವರ್ಷಗಳಲ್ಲಿ ದೇಶದಲ್ಲಿ 700ಕ್ಕೂ ಹೆಚ್ಚು ಕೃಷಿ ನವೋದ್ಯಮಗಳನ್ನು ಸ್ಥಾಪಿಸಲಾಗಿದೆ," ಎಂದು ಅವರು ಹೇಳಿದರು.

ಕೊಯ್ಲು ನಂತರದ ನಿರ್ವಹಣೆಯ ಕ್ಷೇತ್ರದಲ್ಲಿನ ಕೆಲಸಕ್ಕೆ ಸಂಬಂಧಿಸಿದಂತೆ, ಸಂಸ್ಕರಿಸಿದ ಆಹಾರದ ವ್ಯಾಪ್ತಿಯನ್ನು ಹೆಚ್ಚಿಸಲು ಮತ್ತು ಅಂತರರಾಷ್ಟ್ರೀಯ ಗುಣಮಟ್ಟ ಮಾನದಂಡಗಳನ್ನು ಖಾತರಿಪಡಿಸಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ಹೇಳಿದರು. 'ಈ ನಿಟ್ಟಿನಲ್ಲಿ ʻಕಿಸಾನ್ ಸಂಪದʼ ಯೋಜನೆ ಜೊತೆಗೆ ʻಪಿಎಲ್ಐʼ ಯೋಜನೆಯೂ ಮುಖ್ಯವಾಗಿದೆ. ಇದರಲ್ಲಿ ಮೌಲ್ಯ ಸರಪಳಿಯೂ ದೊಡ್ಡ ಪಾತ್ರ ವಹಿಸುತ್ತದೆ. ಆದ್ದರಿಂದ, ಒಂದು ಲಕ್ಷ ಕೋಟಿ ರೂ.ಗಳ ವಿಶೇಷ ʻಕೃಷಿ ಮೂಲಸೌಕರ್ಯ ನಿಧಿʼಯನ್ನು ರಚಿಸಲಾಗಿದೆ", ಎಂದು ಪ್ರಧಾನಿ ಮಾಹಿತಿ ನೀಡಿದರು.

ʻಕೃಷಿ ಶೇಷʼ(ಪರಾಲಿ) ನಿರ್ವಹಣೆ ಬಗ್ಗೆ ಪ್ರಧಾನಿ ಒತ್ತು ಹೇಳಿದರು. "ಇದಕ್ಕಾಗಿ, ಈ ಬಜೆಟ್‌ನಲ್ಲಿ ಕೆಲವು ಹೊಸ ಉಪಕ್ರಮಗಳನ್ನು ಪ್ರಕಟಿಸಲಾಗಿದೆ. ಇದರಿಂದಾಗಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಬಹುದು ಮತ್ತು ರೈತರಿಗೂ ಆದಾಯ ಸಿಗಲಿದೆ," ಎಂದು ಅವರು ಹೇಳಿದರು. ಪ್ಯಾಕೇಜಿಂಗ್‌ಗಾಗಿ ಕೃಷಿ ತ್ಯಾಜ್ಯವನ್ನು ಬಳಸುವ ಮಾರ್ಗಗಳನ್ನು ಅನ್ವೇಷಿಸಲು ಅವರು ಸಲಹೆ ನೀಡಿದರು.

ಎಥೆನಾಲ್ ಕ್ಷೇತ್ರದಲ್ಲಿನ ದೇಶದ ಸಾಮರ್ಥ್ಯದ ಬಗ್ಗೆಯೂ ಪ್ರಧಾನಿ ಅವರು ವಿವರಿಸಿದರು, ಸರ್ಕಾರ ಶೇಕಡಾ 20ರಷ್ಟು ಮಿಶ್ರಣದ ಗುರಿಯತ್ತ ಮುಂದುವರಿಯುತ್ತಿದೆ. 2014ರಲ್ಲಿದ್ದ ಶೇಕಡಾ 1-2ರಷ್ಟಕ್ಕೆ ಹೋಲಿಸಿದರೆ ಮಿಶ್ರಣವು ಪ್ರಮಾಣವು ಪ್ರಸ್ತುತ ಶೇಕಡಾ 8ಕ್ಕೆ ತಲುಪಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಧಾನಮಂತ್ರಿಯವರು ಸಹಕಾರಿ ಕ್ಷೇತ್ರದ ಪಾತ್ರದ ಬಗ್ಗೆಯೂ ಮಾತನಾಡಿದರು. "ಭಾರತದ ಸಹಕಾರಿ ಕ್ಷೇತ್ರವು ಬಹಳ ಸಶಕ್ತವಾಗಿದೆ. ಸಕ್ಕರೆ ಕಾರ್ಖಾನೆಗಳು, ರಸಗೊಬ್ಬರ ಕಾರ್ಖಾನೆಗಳು, ಡೈರಿಗಳು, ಸಾಲದ ವ್ಯವಸ್ಥೆಗಳು, ಆಹಾರ ಧಾನ್ಯಗಳ ಖರೀದಿ - ಹೀಗೆ ಯಾವುದೇ ವಲಯವಾದರೂ ಸಹಕಾರಿ ಕ್ಷೇತ್ರದ ಪಾಲ್ಗೊಳ್ಳುವಿಕೆ ದೊಡ್ಡದಾಗಿದೆ. ನಮ್ಮ ಸರ್ಕಾರ ಅದಕ್ಕೆ ಸಂಬಂಧಿಸಿದ ಹೊಸ ಸಚಿವಾಲಯವನ್ನು ಸಹ ರಚಿಸಿದೆ. ಸಹಕಾರಿ ಸಂಘಗಳನ್ನು ಯಶಸ್ವಿ ವ್ಯಾಪಾರ ಉದ್ಯಮವನ್ನಾಗಿ ಪರಿವರ್ತಿಸುವುದು ಹೇಗೆ ಎಂಬ ಗುರಿಯತ್ತ ನೀವು ಗಮನ ಹರಿಸಬೇಕು,” ಎಂದು ಪ್ರಧಾನಿ ಹೇಳಿದರು.

Click here to read PM's speech

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
World TB Day: How India plans to achieve its target of eliminating TB by 2025

Media Coverage

World TB Day: How India plans to achieve its target of eliminating TB by 2025
...

Nm on the go

Always be the first to hear from the PM. Get the App Now!
...
Uttar Pradesh is adding new dimensions to every sector of development: PM Modi in Varanasi
March 24, 2023
ಶೇರ್
 
Comments
Lays foundation stone of the Passenger Ropeway from Varanasi Cantt station to Godowlia
Dedicates 19 drinking water schemes under the Jal Jeevan Mission
“Kashi defied the apprehensions of people and succeeded in transforming the city”
“Everyone has witnessed the transforming landscape of Ganga Ghats in the past 9 years”
“8 crore households in the country have received tapped water supply in the last 3 years”
“The government strives that every citizen contributes and none are left behind during the development journey of India in the Amrit Kaal”
“Uttar Pradesh is adding new dimensions to every sector of development in the state”
“Uttar Pradesh has emerged from the shadows of disappointment and now treading the path of its aspirations and expectations”

हर-हर महादेव!

आप सब लोगन के हमार प्रणाम बा..

यूपी की राज्यपाल आनंदी बेन पटेल, मुख्यमंत्री योगी आदित्यनाथ, केंद्रीय मंत्रिमंडल के मेरे सहयोगीगण, राज्य सरकार के मंत्रिगण, विधायकगण, अन्य महानुभाव और मेरी काशी के मेरे प्रिय भाइयों और बहनों!

नवरात्र का पुण्य समय है, आज मां चंद्रघंटा की पूजा का दिन है। ये मेरा सौभाग्य है कि इस पावन अवसर पर आज मैं काशी की धरती पर आप सबके बीच हूं। मां चंद्रघंटा के आशीर्वाद से आज बनारस की सुख-समृद्धि में एक और अध्याय जुड़ रहा है। आज यहां पब्लिक ट्रांसपोर्ट रोपवे का शिलान्यास किया गया है। बनारस के चौतरफा विकास से जुड़े सैकड़ों करोड़ रुपए के दूसरे प्रोजेक्ट्स का भी लोकार्पण और शिलान्यास हुआ है। इनमें पीने के पानी, स्वास्थ्य, शिक्षा, गंगा जी की साफ-सफाई, बाढ़ नियंत्रण, पुलिस सुविधा, खेल सुविधा, ऐसे अनेक प्रोजेक्ट्स शामिल हैं। आज यहां IIT BHU में ‘Centre of Excellence on Machine Tools Design का शिलान्यास भी हुआ है। यानि बनारस को एक और विश्वस्तरीय संस्थान मिलने जा रहा है। इन सभी प्रोजेक्ट्स के लिए बनारस के लोगों को, पूर्वांचल के लोगों को बहुत-बहुत बधाई।

भाइयों और बहनों,

काशी के विकास की चर्चा आज पूरे देश और दुनिया में हो रही है। जो भी काशी आ रहा है, वो यहां से नई ऊर्जा लेकर जा रहा है। आप याद कीजिए, 8-9 वर्ष पहले जब काशी के लोगों ने अपने शहर के कायाकल्प का संकल्प लिया था, तो बहुत लोग ऐसे थे, जिनको आशंकाएं थीं। कई लोगों को लगता था कि बनारस में कुछ बदलाव नहीं हो पाएगा, काशी के लोग सफल नहीं हो पाएंगे। लेकिन काशी के लोगों ने, आप सबने आज अपनी मेहनत से हर आशंका को गलत साबित कर दिया है।

साथियों,

आज काशी में पुरातन और नूतन दोनों स्वरूपों के दर्शन एक साथ हो रहे हैं। मुझे देश-विदेश में मिलने वाले लोग बताते हैं कि वो किस तरह विश्वनाथ धाम के पुनर्निर्माण से मंत्रमुग्ध हैं। लोग गंगा घाट पर हुए काम से प्रभावित हैं। हाल ही में जब दुनिया का सबसे लंबा रिवरक्रूज हमारी काशी से चला, उसकी भी बहुत चर्चा हुई है। एक समय था, जब गंगा जी में इसके बारे में सोचना भी असंभव था। लेकिन बनारस के लोगों ने ये भी करके दिखाया। आप लोगों के इन्हीं प्रयासों की वजह से एक साल के भीतर 7 करोड़ से अधिक पर्यटक काशी आए। और आप मुझे बताइए, ये जो 7 करोड़ लोग यहां आ रहे हैं, वो बनारस में ही तो ठहर रहे हैं, वो कभी पूड़ी कचौड़ी खा रहे हैं, कभी जलेबी-लौंगलता का आनंद ले रहे हैं, वो कभी लस्सी का पान कर रहे हैं तो कभी ठंडई का मजा लिया जा रहा है। और अपना बनारसी पान, यहां के लकड़ी के खिलौने, ये बनारसी साड़ी, कालीन का काम, इन सबके लिए हर महीने 50 लाख से ज्यादा लोग बनारस आ रहे हैं। महादेव के आशीर्वाद से ये बहुत बड़ा काम हुआ है। बनारस आने वाले ये लोग अपने साथ बनारस के हर परिवार के लिए आय के साधन ला रहे हैं। यहां आने वाले पर्यटक रोज़गार के, स्वरोज़गार के नए अवसर बना रहे हैं।

साथियों,

8-9 वर्षों के विकास कार्यों के बाद, जिस तेजी से बनारस का विकास हो रहा है, अब उसे नई गति देने का भी समय आ गया है। आज यहां टूरिज्म से जुड़े, शहर के सुंदरीकरण से जुड़े कई प्रोजेक्ट्स का लोकार्पण और शिलान्यास हुआ है। रोड हो, पुल हो, रेल हो, एयरपोर्ट हो, कनेक्टिविटी के तमाम नए साधनों ने काशी आना-जाना बहुत आसान कर दिया है। लेकिन अब हमें एक कदम और आगे बढ़ना है। अब जो ये रोप वे यहां बन रहा है, इससे काशी की सुविधा और काशी का आकर्षण दोनों बढ़ेगा। रोप वे बनने के बाद, बनारस कैंट रेलवे स्टेशन और काशी विश्वनाथ कॉरिडोर के बीच की दूरी बस कुछ मिनटों की रह जाएगी। इससे बनारस के लोगों की सुविधा और बढ़ जाएगी। इससे कैंट स्टेशन से गौदोलिया के बीच ट्रैफिक जाम की समस्या भी बहुत कम हो जाएगी।

साथियों,

वाराणसी में आस-पास के शहरों से, दूसरे राज्यों से लोग अलग-अलग काम से भी आते हैं। वर्षों से वो वाराणसी के किसी एक इलाके में आते हैं, काम खत्म करके रेलवे या बस स्टैंड चले जाते हैं। उनका मन होता है बनारस घूमने का। लेकिन सोचते हैं, इतना जाम है, कौन जाएगा? वो बचा हुआ समय स्टेशन पर ही बिताना पसंद करते हैं। इस रोप-वे से ऐसे लोगों को भी बहुत फायदा होगा।

भाइयों और बहनों,

ये रोप-वे प्रोजेक्ट सिर्फ आवाजाही का प्रोजेक्ट भर नहीं है। कैंट रेलवे स्टेशन के ऊपर ही रोप-वे का स्टेशन बनेगा, ताकि आप लोग इसका सीधे लाभ ले सकें। ऑटोमैटिक सीढ़ियां, लिफ्ट, व्हील चेयररैंप, रेस्टरूम और पार्किंग जैसी सुविधाएं भी वहीं उपलब्ध हो जाएगी। रोप वे स्टेशनों में खाने-पीने की सुविधा, खरीदारी की सुविधा भी होगी। ये काशी में बिजनेस और रोजगार के एक और सेंटर के रूप में विकसित होंगे।

साथियों,

आज बनारस की एयर कनेक्टिविटी को मजबूत करने की दिशा में भी बड़ा काम हुआ है। बाबतपुर हवाई अड्डे में आज नए एटीसी टावर का लोकार्पण हुआ है। अभी तक यहां देश-दुनिया से आने वाले 50 से अधिक विमानों को हैंडल किया जाता है। नया एटीसी टावर बनने से ये क्षमता बढ़ जाएगी। इससे भविष्य में एयरपोर्ट का विस्तार करना आसान होगा।

भाइयों और बहनों,

काशी में स्मार्ट सिटी मिशन के तहत जो काम हो रहे हैं, उनसे भी सुविधाएं बढ़ेंगी और आने-जाने के साधन बेहतर हो जाएंगे। काशी में श्रद्धालुओं और पर्यटकों की छोटी-छोटी आवश्यकताओं को ध्यान में रखकर ही फ्लोटिंगजेट्टी का निर्माण किया जा रहा है। नमामि गंगे मिशन के तहत गंगा किनारे के शहरों में सीवेज ट्रीटमेंट का एक बहुत बड़ा नेटवर्क तैयार हुआ है। पिछले 8-9 वर्षों में आप गंगा के बदले हुए घाटों के साक्षी बने हैं। अब गंगा के दोनों तरफ पर्यावरण से जुड़ा बड़ा अभियान शुरू होने वाला है। सरकार का प्रयास है कि गंगा के दोनों तरफ 5 किलोमीटर के हिस्से में प्राकृतिक खेती को बढ़ावा दिया जाए। इसके लिए इस वर्ष के बजट में भी ऐलान किए गए हैं। चाहे खाद हो या फिर प्राकृतिक खेती से जुड़ी दूसरी मदद इसके लिए नए केंद्र बनाए जा रहे हैं।

साथियों,

मुझे ये भी खुशी है कि बनारस के साथ पूरा पूर्वी उत्तर प्रदेश, कृषि और कृषि निर्यात का एक बड़ा सेंटर बन रहा है। आज वाराणसी में फल-सब्जियों की प्रोसेसिंग से लेकर भंडारण और ट्रांसपोर्टेशन से जुड़ी कई आधुनिक सुविधाएं तैयार हुई हैं। आज बनारस का लंगड़ा आम, गाज़ीपुर की भिंडी और हरी मिर्च, जौनपुर की मूली और खरबूजे, विदेश के बाजारों तक पहुंचने लगे हैं। इन छोटे शहरों में उगाई गईं फल-सब्जियां लंदन और दुबई के बाज़ारों तक पहुंच रही हैं। और हम सब जानते हैं, जितना ज्यादा एक्सपोर्ट होता है, उतना ही अधिक पैसा किसान तक पहुंचता है। अब करखियांव फूडपार्क में जो इंटिग्रेटेड पैकहाउस बना है, उससे किसानों-बागबानों को बहुत मदद मिलने जा रही है। आज यहां पुलिस फोर्स से जुड़े प्रोजेक्ट्स का भी लोकार्पण हुआ है। मुझे विश्वास है कि इससे पुलिसबल का आत्मविश्वास बढ़ेगा, कानून-व्यवस्था और बेहतर होगी।

साथियों,

विकास का जो रास्ता हमने चुना है, उसमें सुविधा भी है और संवेदना भी है। इस क्षेत्र में एक चुनौती पीने के पानी की रही है। आज यहां पीने के पानी से जुड़ी अनेक परियोजनाओं का लोकार्पण हुआ है और नई परियोजनाओं पर काम भी शुरु हुआ है। गरीब की परेशानी कम करने के लिए ही हमारी सरकार हर घर नल से जल अभियान चला रही है। बीते तीन साल में देश-भर के 8 करोड़ घरों में नल से जल पहुंचना शुरू हुआ है। यहां काशी और आस-पास के गांवों में भी हजारों लोगों को इसका लाभ मिला है। उज्ज्वला योजना का भी बहुत लाभ बनारस के लोगों को हुआ है। सेवापुरी में नया बॉटलिंग प्लांट इस योजना के लाभार्थियों की भी मदद करेगा। इससे पूर्वी उत्तर प्रदेश और पश्चिमी बिहार में गैस सिलेंडर की आपूर्ति सुगम होगी।

साथियों,

आज केंद्र में जो सरकार है, यहां यूपी में जो सरकार है, वो गरीब की चिंता करने वाली सरकार है, गरीब की सेवा करने वाली सरकार है। और आप लोग भले प्रधानमंत्री बोलें, सरकार बोलें, लेकिन मोदी तो खुद को आपका सेवक ही मानता है। इसी सेवाभाव से मैं काशी की, देश की, यूपी की सेवा कर रहा हूं। थोड़ी देर पहले मेरी सरकार की अनेक योजनाओं के लाभार्थियों से बातचीत हुई है। किसी को आंखों की रोशनी मिली, तो किसी को सरकारी मदद से अपनी रोज़ी-रोटी कमाने में मदद मिली। स्वस्थ दृष्टि, समृद्ध काशी अभियान और अभी मैं एक सज्‍जन से मिला तो वो कह रहे थे- साहब स्‍वस्‍थ दृष्टि, दूरदृष्टि करीब एक हजार लोगों का मोतियाबिंद का मुफ्त इलाज हुआ है। मुझे संतोष है कि आज बनारस के हजारों लोगों को सरकार की योजनाओं का लाभ मिल रहा है। आप याद कीजिए, 2014 से पहले के वो दिन जब बैंकों में खाता खोलने में भी पसीने छूट जाते थे। बैंकों से ऋण लेना, इसके बारे में तो सामान्य परिवार सोच भी नहीं सकता था। आज गरीब से गरीब के परिवार के पास भी जनधन बैंक खाता है। उसके हक का पैसा, सरकारी मदद, आज सीधे उसके बैंक खाते में आता है। आज छोटा किसान हो, छोटा व्यवसायी हो, हमारी बहनों के स्वयं सहायता समूह हों, सबको मुद्रा जैसी योजनाओं के तहत आसानी से ऋण मिलते हैं। हमने पशुपालकों और मछली पालकों को भी किसान क्रेडिट कार्ड से जोड़ा है। रेहड़ी, पटरी, फुटपाथ पर काम करने वाले हमारे साथियों को भी पहली बार पीएम स्वनिधि योजना से बैंकों से ऋण मिलना शुरु हुआ है। इस वर्ष के बजट में विश्वकर्मा साथियों की मदद के लिए भी पीएम विश्वकर्मा योजना लेकर आए हैं। प्रयास यही है कि अमृतकाल में विकसित भारत के निर्माण में हर भारतीय का योगदान हो, कोई भी पीछे ना छूटे।

भाइयों और बहनों,

अब से कुछ देर पहले मेरी खेलो बनारस प्रतियोगिता के विजेताओं से भी बात हुई है। इसमें एक लाख से अधिक युवाओं ने अलग-अलग खेलों में हिस्सा लिया। सिर्फ ये अपने बनारस संसदीय क्षेत्र में मैं सभी को बहुत-बहुत बधाई देता हूं। बनारस के युवाओं को ज्यादा से ज्यादा खेलने का मौका मिले, इसके लिए यहां पर नई सुविधाएं भी विकसित की जा रही हैं। पिछले वर्ष सिगरा स्टेडियम के पुनर्विकास का फेज़-1 शुरु हुआ। आज फेज़-2 और फेज़-3 का भी शिलान्यास किया गया है। इससे यहां अब अलग-अलग खेलों की, हॉस्टल की आधुनिक सुविधाएं विकसित होंगी। अब तो वाराणसी में इंटरनेशनल क्रिकेट स्टेडियम भी बनने जा रहा है। जब ये स्टेडियम बनकर तैयार होगा, तो एक और आकर्षण काशी में भी जुड़ जाएगा।

भाइयों और बहनों,

आज यूपी, विकास के हर क्षेत्र में नए आयाम स्थापित कर रहा है। कल यानि 25 मार्च को योगी जी की दूसरी पारी का एक वर्ष पूरा हो रहा है। दो-तीन दिन पहले योगी जी ने लगातार सबसे ज्यादा समय तक यूपी के मुख्यमंत्री होने का रिकॉर्ड भी बनाया है। निराशा की पुरानी छवि से बाहर निकलकर, यूपी, आशा और आकांक्षा की नई दिशा में बढ़ चला है। सुरक्षा और सुविधा जहां बढ़ती है, वहां समृद्धि आना तय है। यही आज उत्तर प्रदेश में होता हुआ दिख रहा है। आज जो ये नए प्रोजेक्ट्स यहां जमीन पर उतरे हैं, ये भी समृद्धि के रास्ते को सशक्त करते हैं। एक बार फिर आप सभी को विकास के अनेक कामों के लिए बहुत-बहुत बधाई। बहुत-बहुत शुभकामनाएं। हर-हर महादेव !

धन्‍यवाद।