ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಯೋಗದ ಮಹತ್ವದ ಬಗ್ಗೆ ನೀಡಿರುವ ಹೇಳಿಕೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ. ಯೋಗ ದಿನವು ನಮ್ಮೆಲ್ಲರನ್ನೂ ಇನ್ನಷ್ಟು ಹತ್ತಿರಕ್ಕೆ ತರಲಿ, ಈ ಭೂಗ್ರಹದ ಆರೋಗ್ಯವನ್ನು ಸುಧಾರಿಸಲಿ ಎಂದು ಪ್ರಧಾನ ಮಂತ್ರಿ ಹಾರೈದ್ದಾರೆ.

ವಿಭಜಿತ ಜಗತ್ತಿನಲ್ಲಿ, ಯೋಗವು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಒಂದುಗೂಡಿಸುತ್ತದೆ, ಅವರಿಗೆ ಇದು ಶಕ್ತಿ, ಸಾಮರಸ್ಯ ಮತ್ತು ಶಾಂತಿಯ ಮೂಲವಾಗಿದೆ ಎಂದು ವಿಶ್ವಸಂಸ್ಥೆಯ  ಮಹಾಪ್ರಧಾನ ಕಾರ್ಯದರ್ಶಿ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ  ಪ್ರಧಾನಿ ಅವರು;

"ಯೋಗದ ಮಹತ್ವದ ಬಗ್ಗೆ @UN ಮಹಾಪ್ರಧಾನ ಕಾರ್ಯದರ್ಶಿ @antonioguterres ಅವರು ಹೇಳಿರುವುದನ್ನು  ಸಂಪೂರ್ಣವಾಗಿ ಒಪ್ಪುತ್ತೇನೆ. ಯೋಗ ದಿನವು ನಮ್ಮೆಲ್ಲರನ್ನೂ ಹತ್ತಿರ ತರಲಿ ಮತ್ತು ನಮ್ಮ ಭೂಗ್ರಹದ ಆರೋಗ್ಯವನ್ನು ಸುಧಾರಿಸಲಿ” ಎಂದು ಹೇಳಿದ್ದಾರೆ. 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's Major Ports Handled Record 915 Million Tonnes Cargo In FY26, Surpass Annual Target

Media Coverage

India's Major Ports Handled Record 915 Million Tonnes Cargo In FY26, Surpass Annual Target
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಎಪ್ರಿಲ್ 2026
April 06, 2026

India’s Golden Chapter: PM Modi Turns Vision into Records From Ports to People, From Naxal to Naval