'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದ ವರ್ಲ್ಡ್' ದೃಷ್ಟಿಕೋನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮೂಲದ ಅಂತರಿಕ್ಷಯಾನ ಮತ್ತು ರಕ್ಷಣಾ ತಂತ್ರಜ್ಞಾನಗಳ ಉತ್ಪಾದನಾ ಕಂಪೆನಿ ಲಾಕ್ಹೀಡ್ ಮಾರ್ಟಿನ್ ನ ಬದ್ಧತೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

ಲಾಕ್ಹೀಡ್ ಮಾರ್ಟಿನ್ ನ ಸಿಇಒ, ಜಿಮ್ ಟೈಕ್ಲೆಟ್ ಅವರು ಗುರುವಾರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ,

"CEO of @LockheedMartin, ಜಿಮ್ ಟೈಕ್ಲೆಟ್ ಅವರು ಪ್ರಧಾನ ಮಂತ್ರಿಗಳಾದ ಶ್ರೀ @narendramodi ಅವರನ್ನು ಭೇಟಿ ಮಾಡಿದರು. ಲಾಕ್ಹೀಡ್ ಮಾರ್ಟಿನ್ ಭಾರತ-ಯುಎಸ್ ಅಂತರಿಕ್ಷಯಾನ ಮತ್ತು ರಕ್ಷಣಾ ಕೈಗಾರಿಕಾ ಸಹಕಾರದಲ್ಲಿ ಪ್ರಮುಖ ಪಾಲುದಾರ ಕಂಪೆನಿಯಾಗಿದೆ. 'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದ ವರ್ಲ್ಡ್" ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ಸಂಸ್ಥೆಯ ಬದ್ಧತೆಯನ್ನು ನಾವು ಸ್ವಾಗತಿಸುತ್ತೇವೆ" ಎಂದು ಬರೆದಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Infra spend up six-fold since 2014, crosses Rs 12 lakh crore: PM Modi

Media Coverage

Infra spend up six-fold since 2014, crosses Rs 12 lakh crore: PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಎಪ್ರಿಲ್ 2026
April 15, 2026

From Temples to Turbines: PM Modi’s Blueprint for a Culturally Rooted, Economically Explosive Viksit Bharat