ಗಂಗೋತ್ರಿಯಲ್ಲಿ ಭಾರತದ 2,00,000 ನೇ 5ಜಿ ಸೈಟ್ ಸಕ್ರಿಯಗೊಳಿಸುವಿಕೆ ಮತ್ತು ಚಾರ್ ಧಾಮ್ ಫೈಬರ್ ಸಂಪರ್ಕ  ಯೋಜನೆಯ ಸಮರ್ಪಣೆ ಕಾರ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

"ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಒಳ್ಳೆಯ ಸುದ್ದಿ." 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Space Economy Takes Off As Private Sector Gains Momentum

Media Coverage

India’s Space Economy Takes Off As Private Sector Gains Momentum
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಆಗಸ್ಟ್ 2026
August 22, 2026

Citizens Appreciate PM Modi’s Leadership Driving India’s Growth, Innovation and Connectivity