ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸುಸ್ಥಿರತೆಯನ್ನು ಎತ್ತಿಹಿಡಿಯುವ ಮತ್ತು ನಿವ್ವಳ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವ ಭಾರತದ ಬದ್ಧತೆಯನ್ನು ಬಲಪಡಿಸುವ ಮಹತ್ವದ ಉಪಕ್ರಮವನ್ನು ಶ್ಲಾಘಿಸಿದರು.
ದೀನ್ ದಯಾಳ್ ಬಂದರು ಪ್ರಾಧಿಕಾರ, ಕಾಂಡ್ಲಾ ಸಂಸ್ಥೆಯು ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ಇದು ಶ್ಲಾಘನೀಯ ಪ್ರಯತ್ನವಾಗಿದ್ದು, ಸುಸ್ಥಿರತೆಯನ್ನು ಎತ್ತಿಹಿಡಿಯುತ್ತದೆ ಮತ್ತು ನಮ್ಮ ನಿವ್ವಳ ಶೂನ್ಯ ದೃಷ್ಟಿಕೋನಕ್ಕೆ ಶಕ್ತಿ ತುಂಬುತ್ತದೆ," ಎಂದಿದ್ದಾರೆ.
This is a commendable effort, championing sustainability and powering our Net-Zero vision. https://t.co/lmT17VOSBo
— Narendra Modi (@narendramodi) August 3, 2025


