ಶೇರ್
 
Comments

ಮೈ ಗೌ ವೇದಿಕೆಯನ್ನು ತಮ್ಮ ಕೊಡುಗೆಯ ಮೂಲಕ ಶ್ರೀಮಂತಗೊಳಿಸಿದ ಎಲ್ಲ ಸ್ವಯಂಸೇವಕರು ಮತ್ತು ಕೊಡುಗೆ ನೀಡಿದವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಮೈಗೌ ಇಂಡಿಯಾ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಯವರು;

"ಮೈ ಗೌ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಗೆ ಸಮರ್ಥ ಉದಾಹರಣೆಯಾಗಿ ಉನ್ನತವಾಗಿ ನಿಲ್ಲುತ್ತದೆ ಮತ್ತು ನಮ್ಮ ಯುವ ಶಕ್ತಿಗೆ ಧ್ವನಿ ನೀಡಿದೆ.

ಇಂದು ನಾವು #7YearsOfMyGov, ಮೈ ಗೌ 7ನೇ ವರ್ಷ ಪೂರೈಸಿರುವಾಗ, ನಾನು ತಮ್ಮ ಕೊಡುಗೆಯಿಂದ ಈ ವೇದಿಕೆಯನ್ನು ಶ್ರೀಮಂತಗೊಳಿಸಿದ ಎಲ್ಲರನ್ನೂ ಶ್ಲಾಘಿಸುತ್ತೇನೆ.." ಎಂದು ತಿಳಿಸಿದ್ದಾರೆ.

 

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
EPFO adds 15L net subscribers in August, rise of 12.6% over July’s

Media Coverage

EPFO adds 15L net subscribers in August, rise of 12.6% over July’s
...

Nm on the go

Always be the first to hear from the PM. Get the App Now!
...
ಸೋಶಿಯಲ್ ಮೀಡಿಯಾ ಕಾರ್ನರ್ 21 ಅಕ್ಟೋಬರ್ 2021
October 21, 2021
ಶೇರ್
 
Comments

#VaccineCentury: India celebrates the achievement of completing 100 crore COVID-19 vaccine doses.

India is on the path of development under the leadership of Modi Govt.