ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂ ರಾಜ್ಯಪಾಲ ಶ್ರೀ ಗುಲಾಬ್ ಚಂದ್ ಕಟಾರಿಯಾ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ದೆಹಲಿಯ ಮೂರು ಪ್ರಮುಖ ಸ್ಥಳಗಳಾದ ರಾಷ್ಟ್ರೀಯ ಯುದ್ಧ ಸ್ಮಾರಕ, ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ಪಿಎಂ ಸಂಗ್ರಾಹಾಲಯಕ್ಕೆ ಭೇಟಿ ನೀಡಿದ್ದನ್ನು ಶ್ಲಾಘಿಸಿದ್ದಾರೆ.

ರಾಜ್ಯಪಾಲರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ  ಶ್ರೀ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ, ಅದರಲ್ಲಿ :

"ಅಸ್ಸಾಂ ರಾಜ್ಯಪಾಲ @Gulab_kataria ಜೀ, ಸಿಎಂ @himantabiswa ಜೀ ಮತ್ತು ಅಸ್ಸಾಂ ಸರ್ಕಾರದ ಸಚಿವರು ದೆಹಲಿಯ ಮೂರು ಪ್ರಮುಖ ಪ್ರತಿಷ್ಠಿತ ಸ್ಥಳಗಳಾದ ರಾಷ್ಟ್ರೀಯ ಯುದ್ಧ ಸ್ಮಾರಕ, ರಾಷ್ಟ್ರೀಯ ಪೊಲೀಸ್ ಸ್ಮಾರಕ ಮತ್ತು ಪಿಎಂ ಸಂಗ್ರಾಹಾಲಯಕ್ಕೆ ಭೇಟಿ ನೀಡಿರುವುದು ಉತ್ತಮ ಕ್ರಮವಾಗಿದೆ” ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
UPI — an eventful journey

Media Coverage

UPI — an eventful journey
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಆಗಸ್ಟ್ 2026
August 25, 2026

Nari Shakti to Capital Markets: PM Modi’s Reforms Are Rewiring India’s Growth Story