ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲು ಅನುಮೋದನೆ ನೀಡಿದ್ದಾರೆ. 

ಪ್ರಧಾನಮಂತ್ರಿಯವರ ಕಚೇರಿಯು Xನಲ್ಲಿ:

ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಘೋಷಿಸಿದ್ದಾರೆ" ಎಂದು ಪೋಸ್ಟ್ ಮಾಡಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India-EU trade pact to better tech access

Media Coverage

India-EU trade pact to better tech access
NM on the go

Nm on the go

Always be the first to hear from the PM. Get the App Now!
...
Governor of Nagaland meets Prime Minister
March 24, 2026