ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಂದು 'ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್' ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ್ದರು. “ಈ ಸೇವೆಯು ಪ್ರೀತಿ, ಶಾಂತಿ ಮತ್ತು ಸಹಾನುಭೂತಿಯ ಕಾಲಾತೀತ ಸಂದೇಶವನ್ನು ಪ್ರತಿಬಿಂಬಿಸುತ್ತದೆ. ಕ್ರಿಸ್‌ಮಸ್‌ನ ಸ್ಫೂರ್ತಿಯು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಉತ್ತೇಜಿಸಲಿ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

 

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ್ದೆನು. ಈ ಸೇವೆಯು ಪ್ರೀತಿ, ಶಾಂತಿ ಮತ್ತು ಅನುಕಂಪದ ಕಾಲಾತೀತ ಸಂದೇಶವನ್ನು ಪ್ರತಿಬಿಂಬಿಸಿತು. ಕ್ರಿಸ್‌ಮಸ್‌ನ ಸ್ಫೂರ್ತಿಯು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಉತ್ತೇಜಿಸಲಿ’’

 

"Here are some more glimpses from the Christmas morning service at The Cathedral Church of the Redemption."

 

May Christmas bring renewed hope, warmth and a shared commitment to kindness.

"Here are highlights from the Christmas morning service at The Cathedral Church of the Redemption."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Labour reforms: Govt fully operationalises four new codes by publishing rules

Media Coverage

Labour reforms: Govt fully operationalises four new codes by publishing rules
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಮೇ 2026
May 10, 2026

Welfare, Wildlife & World Power: How PM Modi is Delivering a Viksit Bharat for Every Indian